ಭಾರತ-ಆಸ್ಟ್ರೇಲಿಯಾ ಟಿ20: ಮತ್ತೆ ಟಾಸ್ ಸೋತ ವಿರಾಟ್ ಕೊಹ್ಲಿ

Webdunia
ಶುಕ್ರವಾರ, 4 ಡಿಸೆಂಬರ್ 2020 (13:30 IST)
ಕ್ಯಾನ್ ಬೆರಾ: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯುತ್ತಿರುವ ಮೊದಲ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದೆ.


ಮತ್ತೆ ವಿರಾಟ್ ಕೊಹ್ಲಿಯ ಟಾಸ್ ದುರಾದೃಷ್ಟ ಮುಂದುವರಿದಿದೆ. ಏಕದಿನ ಸರಣಿ ಸೋತಿರುವ ಟೀಂ ಇಂಡಿಯಾ ಟಿ20 ಸರಣಿ ಗೆಲ್ಲುವ ಉತ್ಸಾಹದಲ್ಲಿದೆ. ಈ ಪಂದ್ಯಕ್ಕೆ ಭಾರತ ತಂಡ ಇಂತಿದೆ:

ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಶಿಖರ್ ಧವನ್, ಮನೀಶ್ ಪಾಂಡೆ, ಸಂಜು ಸ್ಯಾಮ್ಸನ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ದೀಪಕ್ ಚಹರ್, ಮೊಹಮ್ಮದ್ ಶಮಿ ಮತ್ತು ಟಿ ನಟರಾಜನ್.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

INDW vs NZW: ಅಂತೂ ಇಂತೂ ವಿಶ್ವಕಪ್ ಸೆಮಿಫೈನಲ್ ಗೆ ಲಗ್ಗೆಯಿಟ್ಟ ಭಾರತ ವನಿತೆಯರು

Rohit Sharma: ಅಯ್ಯೋ.. ನಾನೇ ಕಟ್ಟಿದ ಕೋಟೆ ನನ್ನೆದುರಲ್ಲೇ ಒಡೆದೇ ಹೋಯ್ತಲ್ಲಾ

INDW vs NZW: ಒಂದೇ ದಿನ ಕಿಂಗ್ ಕೊಹ್ಲಿ ಶೂನ್ಯ, ಕ್ವೀನ್ ಸ್ಮೃತಿ ಮಂಧಾನ ಸೆಂಚುರಿ

ಮತ್ತೇ ಕೈಕೊಟ್ಟ ವಿರಾಟ್ ಕೊಹ್ಲಿ, ಕಾಂಗರೂ ನೆಲದಲ್ಲಿ ಟೀಂ ಇಂಡಿಯಾಗೆ ಸೋಲು

Viral Video: ರೋಹಿತ್, ಧೋನಿ ನೆನಪಿಸುವಂತೆ ಬ್ಯಾಟಿಂಗ್ ಮಾಡುತ್ತಾನೆ ಈ ಪುಟ್ಟ ಬಾಲಕ

ಮುಂದಿನ ಸುದ್ದಿ
Show comments