Webdunia - Bharat's app for daily news and videos

Install App

ಭಾರತದ ಕೊರೋನಾ ಹೋರಾಟಕ್ಕೆ ಕೈಜೋಡಿಸಲಿರುವ ಆಸ್ಟ್ರೇಲಿಯನ್ ಕ್ರಿಕೆಟಿಗರು

Webdunia
ಗುರುವಾರ, 13 ಮೇ 2021 (09:40 IST)
ನವದೆಹಲಿ: ಭಾರತದ ಕೊರೋನಾ ಸ್ಥಿತಿಗೆ ಮರುಗಿ ಆಸ್ಟ್ರೇಲಿಯಾ ಟಾಪ್ ಕ್ರಿಕೆಟಿಗರು ಸಹಾಯ ಮಾಡಲು ಮುಂದಾಗಿದ್ದಾರೆ.


ಸದ್ಯಕ್ಕೆ ಭಾರತಕ್ಕೆ ನಮ್ಮ ಸಹಾಯ ಬೇಕಿದೆ ಎಂದು ಘಟಾನುಘಟಿ ಕ್ರಿಕೆಟಿಗರು ಯೂನಿಸೆಫ್ ಆಸ್ಟ್ರೇಲಿಯಾ ಮೂಲಕ ಭಾರತೀಯರಿಗೆ ಸಹಾಯ ಮಾಡಲು ಮುಂದಾಗಿದ್ದಾರೆ.

ಪ್ಯಾಟ್ ಕ್ಯುಮಿನ್ಸ್, ಎಲ್ಸೆ ಪೆರ್ರಿ, ಅಲನ್ ಬಾರ್ಡರ್, ಸ್ಟೀವ್ ಸ್ಮಿತ್ ಮುಂತಾದ ಘಟಾನುಘಟಿ ಕ್ರಿಕೆಟಿಗರು ಯೂನಿಸೆಫ್ ಮೂಲಕ ಭಾರತೀಯರಿಗೆ ನೆರವಾಗಿ ಎಂದು ಮನವಿ ಮಾಡಿದ್ದಾರೆ. ಈಗಾಗಲೇ ಐಪಿಎಲ್ ನಲ್ಲಿ ಆಡುತ್ತಿದ್ದ ಕೆಲವು ಆಸ್ಟ್ರೇಲಿಯನ್ ಕ್ರಿಕೆಟಿಗರು ಭಾರತಕ್ಕೆ ದೇಣಿಗೆ ನೀಡುವ ಮುಖಾಂತರ ನೆರವಾಗಿದ್ದನ್ನು ಇಲ್ಲಿ ಸ್ಮರಿಸಬಹುದು.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments