Webdunia - Bharat's app for daily news and videos

Install App

ಆಸ್ಟ್ರೇಲಿಯಾದ ಈ ಸಚಿವ ಆರ್ ಸಿಬಿಯ ಕಟ್ಟಾ ಅಭಿಮಾನಿಯಂತೆ: ಅದಕ್ಕೆ ಕಾರಣ ಇವರು

Krishnaveni K
ಶನಿವಾರ, 30 ನವೆಂಬರ್ 2024 (10:28 IST)
Photo Credit: X
ಸಿಡ್ನಿ: ಆಸ್ಟ್ರೇಲಿಯಾದ ಸಚಿವ ಟಿಮ್ ವ್ಯಾಟ್ಸ್ ಐಪಿಎಲ್ ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಕಟ್ಟಾ ಅಭಿಮಾನಿಯಂತೆ. ಅದಕ್ಕೆ ಕಾರಣ ಈ ಆಟಗಾರ ಎಂದು ಅವರು ಬಹಿರಂಗಪಡಿಸಿದ್ದಾರೆ.

ಆಸ್ಟ್ರೇಲಿಯಾ ಪ್ರವಾಸ ಮಾಡಿರುವ ಟೀಂ ಇಂಡಿಯಾವನ್ನು ಮೊನ್ನೆಯಷ್ಟೇ ಆಸೀಸ್ ಪ್ರಧಾನಿಗಳು ತಮ್ಮ ಅಧಿಕೃತ ನಿವಾಸಕ್ಕೆ ಕರೆಸಿ ಗೌರವಿಸಿದ್ದರು. ಈ ವೇಳೆ ಆಸ್ಟ್ರೇಲಿಯಾದ ಪ್ರಧಾನಿ ಮತ್ತು ಇತರೆ ಸಚಿವರು ಟೀಂ ಇಂಡಿಯಾ ಆಟಗಾರರನ್ನು ಭೇಟಿ ಮಾಡಿದ್ದಾರೆ. ಈ ಪೈಕಿ ಟಿಮ್ ವ್ಯಾಟ್ ಟ್ವಿಟರ್ ನಲ್ಲಿ ಕುತೂಹಲಕಾರೀ ವಿಚಾರವನ್ನು ಬಹಿರಂಗಪಡಿಸಿದ್ದಾರೆ.

ಟೀಂ ಇಂಡಿಯಾ ದಿಗ್ಗಜ ಆಟಗಾರ ವಿರಾಟ್ ಕೊಹ್ಲಿ ಜೊತೆಗೆ ಸೆಲ್ಫೀ ತೆಗೆಸಿಕೊಂಡಿದ್ದ ಟಿಮ್ ಇದನ್ನು ಟ್ವೀಟ್ ಮಾಡಿದ್ದು ನಾನು ಆರ್ ಸಿಬಿ ಅಭಿಮಾನಿ. ಅದಕ್ಕೆ ಕಾರಣ ವಿರಾಟ್ ಕೊಹ್ಲಿ. ಅವರು ಆರ್ ಸಿಬಿ ತಂಡದಲ್ಲಿರುವರೆಗೂ ನಾನು ಆರ್ ಸಿಬಿ ಅಭಿಮಾನಿಯಾಗಿಯೇ ಇರುತ್ತೇನೆ ಎಂದು ಟಿಮ್ ವ್ಯಾಟ್ ಹೇಳಿದ್ದಾರೆ.

‘ಆಸ್ಟ್ರೇಲಿಯಾ ಮನೋಭಾವದ ಟೀಂ ಇಂಡಿಯಾದ ಕ್ರಿಕೆಟಿಗನನ್ನು ಭೇಟಿಯಾಗಲು ಖುಷಿಯಾಗಿದೆ. ನಾನು ವಿರಾಟ್ ಕೊಹ್ಲಿಗೆ ಹೇಳಿದ್ದೇನೆ, ಐಪಿಎಲ್ ನಲ್ಲಿ ನಾನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಅಭಿಮಾನಿ ಎಂದು. ಯಾಕೆಂದರೆ ಆಗ ಮಾತ್ರ ನಾನು ಅವರ ಪರವಾಗಿ ಚಿಯರ್ ಮಾಡಬಹುದು. ವಿರಾಟ್ ಕೊಹ್ಲಿಗೆ ಆಸ್ಟ್ರೇಲಿಯಾದ ಮನೋಭಾವವಿದೆ. ಹೀಗಾಗಿ ಆತ ನನ್ನ ಮೆಚ್ಚಿನ ಆಟಗಾರ, ಆತನಿಗೆ ನನ್ನಿಂದ ಅಷ್ಟು ಸಾಧ್ಯವೋ ಅಷ್ಟು ವಿಶೇಷವಾಗಿ ಹೊಗಳಿಕೆ ನೀಡಿದ್ದೇನೆ. ಆತ ಆಸ್ಟ್ರೇಲಿಯನ್ನನಂತೆ ಆಡುವುದು ನನಗೆ ಇಷ್ಟ ಎಂದು ಹೇಳಿದ್ದೇನೆ. ಆದರೆ ಆಸ್ಟ್ರೇಲಿಯಾ ವಿರುದ್ಧ ಆಡುವಾಗ ಇಷ್ಟಪಡಲ್ಲ’ ಎಂದಿದ್ದಾರೆ ವ್ಯಾಟ್.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments