ಏಷ್ಯಾ ಕಪ್: ಟೀಂ ಇಂಡಿಯಾ ವೇಗಿ ಆವೇಶ್ ಖಾನ್ ಇಂದು ಆಡುವುದು ಅನುಮಾನ?

Webdunia
ಭಾನುವಾರ, 4 ಸೆಪ್ಟಂಬರ್ 2022 (08:50 IST)
ದುಬೈ: ಪಾಕಿಸ್ತಾನ ವಿರುದ್ಧ ಇಂದು ನಡೆಯಲಿರುವ ಏಷ್ಯಾ ಕಪ್ ‍ಟೂರ್ನಿಯ ಸೂಪರ್ ಫೋರ್ ಪಂದ್ಯಕ್ಕೆ ಮುನ್ನ ಟೀಂ ಇಂಡಿಯಾಗೆ ಶಾಕ್ ಕಾದಿದೆ.

ಆವೇಶ್ ಖಾನ್ ಜ್ವರದಿಂದ ಬಳಲುತ್ತಿದ್ದು, ಇಂದಿನ ಪಂದ್ಯಕ್ಕೆ ಚೇತರಿಸಿಕೊಂಡರೆ ಮಾತ್ರ ಆಡಲು ಸಾಧ್ಯವಾಗುತ್ತದೆ. ಟೀಂ ಇಂಡಿಯಾದ ಪ್ರಮುಖ ವೇಗಿಯಾಗಿರುವುದರಿಂದ ಆವೇಶ್ ಚೇತರಿಸಿಕೊಳ‍್ಳುವುದು ಭಾರತಕ್ಕೆ ಮುಖ್ಯವಾಗಲಿದೆ.

ನಿನ್ನೆ ಸುದ್ದಿಗೋಷ್ಠಿಯಲ್ಲಿ ಆವೇಶ್ ಖಾನ್ ಆರೋಗ್ಯದ ಬಗ್ಗೆ ಮಾಹಿತಿ ನೀಡಿರುವ ದ್ರಾವಿಡ್, ಇಂದಿನ ಪಂದ್ಯದ ವೇಳೆಗೆ ಚೇತರಿಸಿಕೊಳ್ಳುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಮೃತಿ ಮಂಧಾನಗೆ ಚೀಟ್ ಮಾಡಿ ಬೇರೆ ಮಹಿಳೆ ಜೊತೆ ಚ್ಯಾಟ್ ಮಾಡ್ತಿದ್ರಾ ಪಾಲಾಶ್ ಮುಚ್ಚಲ್: ವೈರಲ್ ಪೋಸ್ಟ್

ಒಂದೇ ತಿಂಗಳಲ್ಲಿ ಭಾರತ ಮಹಿಳೆಯರಿಂದ ಮೂರನೇ ವಿಶ್ವಕಪ್: ಭಾರತ ಈಗ ಕಬಡ್ಡಿ ಚಾಂಪಿಯನ್

IND vs SA: ಎರಡನೇ ಟೆಸ್ಟ್ ಸೋಲುವ ಭೀತಿಯಲ್ಲಿ ಟೀಂ ಇಂಡಿಯಾ

IND vs SA: 82 ಬಾಲ್, 14 ರನ್.. ಅಬ್ಬಬ್ಬಾ ಕುಲದೀಪ್ ಯಾದವ್ ಗೆ ಏನು ತಾಳ್ಮೆ ಗುರೂ

IND vs SA: ಟೀಂ ಇಂಡಿಯಾಕ್ಕೆ ಟೆಸ್ಟ್ ನಲ್ಲಿ ತವರಿನಲ್ಲೇ ಇಂಥಾ ಸ್ಥಿತಿ ಯಾವತ್ತೂ ಇರಲಿಲ್ಲ

ಮುಂದಿನ ಸುದ್ದಿ
Show comments