ಟೀಂ ಇಂಡಿಯಾಕ್ಕೆ ವಾಪಸ್ ಆದ ಅಕ್ಸರ್ ಪಟೇಲ್

Webdunia
ಮಂಗಳವಾರ, 8 ಮಾರ್ಚ್ 2022 (08:40 IST)
ಮುಂಬೈ: ಗಾಯದಿಂದಾಗಿ ತಂಡದಿಂದ ಹೊರಗಿದ್ದ ಸ್ಪಿನ್ನರ್ ಅಕ್ಸರ್ ಪಟೇಲ್ ಈಗ ಫಿಟ್ ಆಗಿದ್ದು, ಲಂಕಾ ವಿರುದ್ಧದ ದ್ವಿತೀಯ ಟೆಸ್ಟ್ ಗೆ ತಂಡಕ್ಕೆ ಕಮ್ ಬ್ಯಾಕ್ ಮಾಡಲಿದ್ದಾರೆ.

ಅಕ್ಸರ್ ಪಟೇಲ್ ಅನುಪಸ್ಥಿತಿಯಲ್ಲಿ ಜಯಂತ್ ಯಾದವ್ ಮೊದಲ ಟೆಸ್ಟ್ ನಲ್ಲಿ ಆಡಿದ್ದರು. ಇದೀಗ ದ್ವಿತೀಯ ಟೆಸ್ಟ್ ಗೆ ಜಯಂತ್ ಹೊರಗುಳಿಯುವ ಸಾಧ‍್ಯತೆಯಿದೆ.

ಇನ್ನು, ಅಕ್ಸರ್ ಪಟೇಲ್ ಸ್ಥಾನಕ್ಕೆ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದಿದ್ದ ಕುಲದೀಪ್ ಯಾದವ್ ರನ್ನು ತಂಡದಿಂದ ರಿಲೀಸ್ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

India vs Zimbabwe 2nd T20I: ಟಾಸ್‌ ಗೆದ್ದ ಜಿಂಬಾಬ್ವೆ, ಬೌಲಿಂಗ್ ಆಯ್ಕೆ

ಭಾರತ ಪುರುಷ, ಮಹಿಳಾ ಕ್ರಿಕೆಟ್‌ ತಂಡಗಳಿಗೆ ಖುಲಾಯಿಸಿದ ಅದೃಷ್ಟ: ಏಷ್ಯನ್‌ ಗೇಮ್ಸ್‌ನಲ್ಲಿ ನೇರ ಕ್ವಾರ್ಟರ್‌ಗೆ

ಗೌತಮ್ ಗಂಭೀರ್ ಇಲ್ಲದ್ದಕ್ಕೇ ಟೀಂ ಇಂಡಿಯಾ ಗೆದ್ದಿದ್ದು: ಫುಲ್ ಟ್ರೋಲ್

IND VS ZIM: ಜಿಂಬಾಬ್ವೆ ವಿರುದ್ಧ ಗೆದ್ದು ಬೀಗಿ ಟಿ20 ಸೋಲಿನ ಸರಣಿಗೆ ಅಂತ್ಯ ಹಾಡಿದ ಭಾರತ

IND vs ZIM: ಭಾರತದ ಯುವ ಬೌಲರ್‌ಗಳಿಗೆ ತತ್ತರಿಸಿದ ಜಿಂಬಾಬ್ವೆ, ಗಳಿಸಿದ ರನ್ ಎಷ್ಟು ಗೊತ್ತಾ

ಮುಂದಿನ ಸುದ್ದಿ
Show comments