ವಿರಾಟ್ ಕೊಹ್ಲಿ ದಾಖಲೆ ಮುರಿದ ಪಾಕ್ ನಾಯಕ ಬಾಬರ್ ಅಝಮ್

Webdunia
ಗುರುವಾರ, 9 ಜೂನ್ 2022 (10:00 IST)
ಮುಲ್ತಾನ್: ವೆಸ್ಟ್ ಇಂಡೀಸ್ ವಿರುದ್ಧ ತವರಿನಲ್ಲಿ ನಡೆಯುತ್ತಿರುವ ಏಕದಿನ ಪಂದ್ಯದಲ್ಲಿ ಪಾಕಿಸ್ತಾನ ನಾಯಕ ಬಾಬರ್ ಅಝಮ್ ಟೀಂ ಇಂಡಿಯಾದ ವಿರಾಟ್ ಕೊಹ್ಲಿ ದಾಖಲೆಯನ್ನು ಮುರಿದಿದ್ದಾರೆ.

ನಿನ್ನೆ ನಡೆದಿದ್ದ ಪಂದ್ಯವನ್ನು ಪಾಕ್ 5 ವಿಕೆಟ್ ಗಳಿಂದ ಗೆದ್ದುಕೊಂಡಿತ್ತು. ಈ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸಿದರು. 103 ರನ್ ಸಿಡಿಸಿದ ಪಾಕ್ ನಾಯಕ  ಈ ಮೂಲಕ ನಾಯಕನಾಗಿ ಏಕದಿನ ಪಂದ್ಯಗಳಲ್ಲಿ ಅತೀ ವೇಗದ 1000 ನೇ ರನ್ ಗಳಿಸಿದ ದಾಖಲೆ ಮಾಡಿದರು.

ಕೊಹ್ಲಿ ನಾಯಕರಾಗಿ 1000 ರನ್ ಪೂರೈಸಲು 17 ಇನಿಂಗ್ಸ್ ತೆಗೆದುಕೊಂಡಿದ್ದರು. ಆದರೆ ಬಾಬರ್ ಕೇವಲ 13 ಇನಿಂಗ್ಸ್ ಗಳಿಂದ ಈ ಸಾಧನೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಇಂಥಾ ಪಿಚ್ ನಲ್ಲಿ ಸಚಿನ್, ಕೊಹ್ಲಿಗೂ ಆಡಕ್ಕೆ ಆಗ್ತಿರಲಿಲ್ಲ: ಹರ್ಭಜನ್ ಸಿಂಗ್ ವಾಗ್ದಾಳಿ

ಐಪಿಎಲ್ ನಲ್ಲಿ ಮಾಲಿಕರು ಏನೇನೋ ಪ್ರಶ್ನೆ ಕೇಳ್ತಾರೆ: ಕೆಎಲ್ ರಾಹುಲ್ ಬಿಚ್ಚಿಟ್ಟ ಸತ್ಯ

ಟೀಂ ಇಂಡಿಯಾ ಟೆಸ್ಟ್ ತಂಡ ಹಳ್ಳ ಹಿಡಿಸಿದ ಗೌತಮ್ ಗಂಭೀರ್ ಟೆಸ್ಟ್ ದಾಖಲೆ ಹೇಗಿತ್ತು ನೋಡಿ

IND vs SA: ಟೀಂ ಇಂಡಿಯಾ, ದಕ್ಷಿಣ ಆಫ್ರಿಕಾ ಎರಡನೇ ಟೆಸ್ಟ್ ಯಾವಾಗ, ಎಲ್ಲಿ ಇಲ್ಲಿದೆ ವಿವರ

ಕೋಚ್ ಆಗಿ ಬಂದಾಗ ರಾಹುಲ್ ದ್ರಾವಿಡ್ ಹೇಳಿದ್ದ ಈ ಮಾತು ಗಂಭೀರ್ ಗೂ ಪಾಠವಾಗಬೇಕು

ಮುಂದಿನ ಸುದ್ದಿ
Show comments