Webdunia - Bharat's app for daily news and videos

Install App

ಪಾಕಿಸ್ತಾನ ಕ್ರಿಕೆಟ್ ತಂಡಕ್ಕೆ ಬಾಬರ್ ಅಜಂ ರಾಜೀನಾಮೆ

Webdunia
ಗುರುವಾರ, 16 ನವೆಂಬರ್ 2023 (09:35 IST)
ಇಸ್ಲಾಮಾಬಾದ್: ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಕಳಪೆ ಪ್ರದರ್ಶನ ನೀಡಿದ್ದ ಹಿನ್ನಲೆಯಲ್ಲಿ ಪಾಕಿಸ್ತಾನ ಕ್ರಿಕೆಟ್ ತಂಡದ ನಾಯಕತ್ವಕ್ಕೆ ಬಾಬರ್ ಅಜಂ ರಾಜೀನಾಮೆ ನೀಡಿದ್ದಾರೆ.

ಲೀಗ್ ಹಂತದಲ್ಲೇ ಮುಗ್ಗರಿಸಿ ಪಾಕಿಸ್ತಾನಕ್ಕೆ ಮರಳಿದ ಬೆನ್ನಲ್ಲೇ ಬಾಬರ್ ನಾಯಕತ್ವದಿಂದ ಕೆಳಗಿಳಿಯುವ ನಿರ್ಧಾರ ಮಾಡಿದ್ದಾರೆ. ಅವರ ಈ ರಾಜೀನಾಮೆ ನಿರೀಕ್ಷಿತವಾಗಿತ್ತು.

‘2019 ರಲ್ಲಿ ನಾಯಕನಾಗಿ ಆಯ್ಕೆಯಾಗಿದ್ದು ಇನ್ನೂ ನನಗೆ ನೆನಪಿದೆ. ಈ ಸ್ಥಾನದಲ್ಲಿ ಹಲವು ಖುಷಿಯ ಮತ್ತೆ ಕೆಲವು ಬೇಸರದ ಕ್ಷಣಗಳನ್ನು ಕಳೆದಿದ್ದೇನೆ. ಆದರೆ ಪಾಕ್ ತಂಡದ ಘನತೆಯನ್ನು ಹೆಚ್ಚಿಸುವುದಕ್ಕೆ ಪ್ರಾಮಾಣಿಕ ಪ್ರಯತ್ನ ನಡೆಸಿದ್ದೇನೆ. ಏಕದಿನದಲ್ಲಿ ಪಾಕ್ ವಿಶ್ವ ನಂ.1 ಆಗಲು ಇಡೀ ತಂಡದ ಪರಿಶ್ರಮ ಕಾರಣ. ಇದುವರೆಗೆ ಬೆಂಬಲಿಸಿದ ಅಭಿಮಾನಿಗಳಿಗೆ ಧನ್ಯವಾದ’ ಎಂದು ರಾಜೀನಾಮೆ ಸಂದೇಶದಲ್ಲಿ ಹೇಳಿದ್ದಾರೆ.

ಬಾಬರ್ ಅಜಂ ರಾಜೀನಾಮೆ ಸಲ್ಲಿಸುತ್ತಿದ್ದಂತೇ ಪಾಕ್ ಟೆಸ್ಟ್ ತಂಡಕ್ಕೆ ಶಾನ್ ಮಸೂದ್ ಮತ್ತು ಕಿರು ಮಾದರಿಗೆ ವೇಗಿ ಶಾಹಿನ್ ಅಫ್ರಿದಿ ಅವರನ್ನು ನಾಯಕರಾಗಿ ನೇಮಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

R Ashwin video: ಮಹಿಳಾ ಅಂಪಾಯರ್ ಮೇಲೆ ಆರ್ ಅಶ್ವಿನ್ ರೋಷಾವೇಷ

IPL 2026: ಟ್ರೋಫಿ ಗೆದ್ದ ಬೆನ್ನಲ್ಲೇ ಆರ್ ಸಿಬಿ ಐಪಿಎಲ್ ನಿಂದ ಬ್ಯಾನ್

ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ: ಕೈ ಹಿಡಿಯಲಿರುವ ಯುವತಿ ಹಿನ್ನೆಲೆ ಕೇಳಿದ್ರೆ ಶಾಕ್ ಆಗ್ತೀರಾ

French Open: ಯಾನಿಕ್‌ ಸಿನ್ನರ್‌- ಕಾರ್ಲೋಸ್‌ ಅಲ್ಕರಾಜ್‌ ಪೈಪೋಟಿಯಲ್ಲಿ ಯಾರಿಗೆ ಒಲಿಯಲಿದೆ ಫ್ರೆಂಚ್‌ ಓಪನ್‌ ಕಿರೀಟ

IPL 2025: ಆರ್‌ಸಿಬಿಗೆ ಐಪಿಎಲ್‌ ಕಿರೀಟ: ಇಡೀ ಗ್ರಾಮಕ್ಕೆ ಮಾಂಸದೂಟ ಹಾಕಿ ಸಂಭ್ರಮಿಸಿದ ಯುವಕರು

ಮುಂದಿನ ಸುದ್ದಿ
Show comments