ಪಾಕ್ ಮಾಜಿ ಆಟಗಾರರ ಮೇಲೆ ಕಿಡಿ ಕಾರಿದ ಬಾಬರ್ ಅಜಮ್

Webdunia
ಶನಿವಾರ, 11 ನವೆಂಬರ್ 2023 (09:30 IST)
ಕೋಲ್ಕೊತ್ತಾ: ವಿಶ್ವಕಪ್ ನಲ್ಲಿ ಹೀನಾಯ ಪ್ರದರ್ಶನದ ಹಿನ್ನಲೆಯಲ್ಲಿ ಪಾಕ್ ಕ್ರಿಕೆಟ್ ತಂಡ ಮತ್ತು ನಾಯಕ ಬಾಬರ್ ಅಜಮ್ ರನ್ನು ಅಲ್ಲಿನ ಮಾಜಿ ಕ್ರಿಕೆಟಿಗರೇ ಟೀಕೆ ಮಾಡುತ್ತಿದ್ದಾರೆ. ಈ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಬಾಬರ್ ಅಜಮ್ ಕಿಡಿ ಕಾರಿದ್ದಾರೆ.

ಕೇವಲ ಪಾಕ್ ತಂಡ ಮಾತ್ರವಲ್ಲ, ನಾಯಕ ಬಾಬರ್ ಅಜಮ್ ಕೂಡಾ ಬ್ಯಾಟಿಂಗ್ ನಲ್ಲಿ ವೈಫಲ್ಯ ಅನುಭವಿಸಿದ್ದಾರೆ. ಪಾಕ್ ತಂಡದ ವೈಫಲ್ಯಕ್ಕೆ ಇದೂ ಮುಖ್ಯ ಕಾರಣ ಎಂದು ಅನೇಕರು ಟೀಕೆ ಮಾಡಿದ್ದರು.

ಈ ಬಗ್ಗೆ ಮಾತನಾಡಿರುವ ಬಾಬರ್ ಅಜಮ್ ‘ಎಲ್ಲಾ ಮಾಜಿ ಆಟಗಾರರ ಬಳಿ ನನ್ನ ನಂಬರ್ ಇದೆ. ಸಲಹೆ ಕೊಡಬೇಕೆಂದರೆ ನನಗೇ ನೇರವಾಗಿ ಕರೆ ಮಾಡಿ ಸಲಹೆ ಕೊಡಬಹುದು’ ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮೊಹಮ್ಮದ್ ಶಮಿಗೆ ಸುಪ್ರೀಂ ನೋಟಿಸ್: ವೃತ್ತಿ ಜೀವನದ ಬಳಿಕ ವೈಯಕ್ತಿಕ ಜೀವನದಲ್ಲೂ ಸಂಕಷ್ಟ

ಏನಾದ್ರೂ ಆಗಲಿ ಅಹಮ್ಮದಾಬಾದ್ ನಲ್ಲಿ ಮಾತ್ರ ಟಿ20 ವಿಶ್ವಕಪ್ ಫೈನಲ್ ಬೇಡ ಅಂತಿದ್ದಾರೆ ಫ್ಯಾನ್ಸ್

Betting Case: ಸುರೇಶ್ ರೈನಾ, ಶಿಖರ್ ಧವನ್ ಮುಟ್ಟುಗೋಲಾದ ಆಸ್ತಿಯೆಷ್ಟು ಗೊತ್ತಾ

ಭಾರತದ ಬೌಲರ್‌ಗಳ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ಟೀಂ ಇಂಡಿಯಾಗೆ ಸರಣಿ ಮುನ್ನಡೆ

ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿಯಾಗಿ ಗಿಫ್ಟ್ ಕೊಟ್ಟ ಮಹಿಳಾ ಕ್ರಿಕೆಟಿಗರು video

ಮುಂದಿನ ಸುದ್ದಿ
Show comments