Webdunia - Bharat's app for daily news and videos

Install App

ಟೀಂ ಇಂಡಿಯಾ ಅಭ್ಯಾಸ ಪಂದ್ಯಕ್ಕೆ ಮೋಸ ಮಾಡಿದ ಇಂಗ್ಲೆಂಡ್!

Webdunia
ಬುಧವಾರ, 25 ಜುಲೈ 2018 (09:14 IST)
ಲಂಡನ್: ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿಗೆ ಮೊದಲು ಭಾರತ ತಂಡ ಅಭ್ಯಾಸ ನಡೆಸಲು ಇಂಗ್ಲೆಂಡ್ ಕ್ರಿಕೆಟ್ ಮಂಡಳಿ ಒದಗಿಸಿರುವ ಚೆಮ್ಸ್ ಫೋರ್ಡ್ ಮೈದಾನ ಅಪಾಯಕಾರಿಯಾಗಿದ್ದು, ಅಭ್ಯಾಸ ಪಂದ್ಯವನ್ನು ಮೂರೇ ದಿನಕ್ಕೆ ಸೀಮಿತಗೊಳಿಸಲಾಗಿದೆ.

ಟೀಂ ಇಂಡಿಯಾ ಎಸೆಕ್ಸ್ ವಿರುದ್ಧ ಅಭ್ಯಾಸ ಪಂದ್ಯವಾಡಬೇಕಿದ್ದ ಚೆಮ್ಸ್ ಫೋರ್ಡ್ ಮೈದಾನದ ಎಲ್ಲಾ ಪಿಚ್ ನಲ್ಲಿ ವಿಪರೀತ ಹುಲ್ಲು ಬೆಳೆದಿದ್ದು, ಹೊರಗೆ ಎಲ್ಲೂ ಹುಲ್ಲಿಲ್ಲ. ಇಂತಹ ಮೈದಾನದಲ್ಲಿ ಆಡಿದರೆ ಗಾಯವಾಗುವ ಅಪಾಯವಿರುವುದರಿಂದ ಟೀಂ ಇಂಡಿಯಾ ಮೂರೇ ದಿನ ಅಭ್ಯಾಸ ಪಂದ್ಯವಾಡಲಿದೆ.

ಪ್ರಮುಖ ಟೆಸ್ಟ್ ಸರಣಿಗೆ ಮೊದಲು ಪ್ರಮುಖ ಆಟಗಾರರಿಗೆ ಗಾಯವಾದರೆ ಕಷ್ಟವೆನ್ನುವ ಕಾರಣಕ್ಕೆ ಟೀಂ ಇಂಡಿಯಾ ವ್ಯವಸ್ಥಾಪಕರು ಈ ತೀರ್ಮಾನಕ್ಕೆ ಬಂದಿದ್ದಾರೆ. ಹೀಗಾಗಿ ಟೀಂ ಇಂಡಿಯಾ ಜೂನ್ 27 ರಂದೇ ಮೊದಲ ಟೆಸ್ಟ್ ನಡೆಯುವ ಬರ್ಮಿಂಗ್ ಹ್ಯಾಮ್ ಗೆ ತೆರಳಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments