ಭಾರತ-ಬಾಂಗ್ಲಾ ಟೆಸ್ಟ್: ಭೋಜನ ವಿರಾಮಕ್ಕೆ ಮೊದಲು ಬಾಂಗ್ಲಾ ಎರಡು ವಿಕೆಟ್ ಪತನ

Webdunia
ಗುರುವಾರ, 22 ಡಿಸೆಂಬರ್ 2022 (11:10 IST)
Photo Courtesy: Twitter
ಢಾಕಾ: ಭಾರತ ಮತ್ತು ಬಾಂಗ್ಲಾದೇಶ ನಡುವಿನ ದ್ವಿತೀಯ ಟೆಸ್ಟ್ ಪಂದ್ಯದ ಮೊದಲ ದಿನದ ಆಟದಲ್ಲಿ ಭೋಜನ ವಿರಾಮಕ್ಕೆ ಮೊದಲು ಬಾಂಗ್ಲಾ 2 ವಿಕೆಟ್ ನಷ್ಟಕ್ಕೆ 82 ರನ್ ಗಳಿಸಿದೆ.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡಿರುವ ಬಾಂಗ್ಲಾ ಆರಂಭದಲ್ಲಿ ಉತ್ತಮ ಆರಂಭ ನೀಡುವ ಸೂಚನೆ ನೀಡಿತು. ಆದರೆ 15 ರನ್ ಗಳಿಸಿದ್ದ ಝಾಕಿರ್ ಹಸನ್ ಜಯದೇವ್ ಉನಾದ್ಕಟ್ ಗೆ ವಿಕೆಟ್ ಒಪ್ಪಿಸಿದರು. ಅದಾದ ಬಳಿಕ ನಜ್ಮುಲ್ ಹೊಸೈನ್ ಶಾಂತೋ 24  ರನ್ಗಳಿಸಿ ಅಶ್ವಿನ್ ಬೌಲಿಂಗ್ ನಲ್ಲಿ ಎಲ್ ಬಿ ಡಬ್ಲ್ಯು ಆದರು. ಇದರೊಂದಿಗೆ ಬಾಂಗ್ಲಾ ಎರಡು ವಿಕೆಟ್ ಕಳೆದುಕೊಂಡಿತು.

ಇದೀಗ 23 ರನ್ ಗಳಿಸಿರುವ ಮೊಮಿನುಲ್ ಹಕ್ ಮತ್ತು 16 ರನ್ ಗಳಿಸಿರುವ ನಾಯಕ ಶಕೀಬ್ ಅಲ್ ಹಸನ್ ಬ್ಯಾಟಿಂಗ್ ಮಾಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಐಸಿಸಿ ವಿಶ್ವಕಪ್‌ ತಂಡಕ್ಕೆ ಲಾರಾ ವೋಲ್ವಾರ್ಟ್‌ ಸಾರಥ್ಯ: ಕಪ್‌ ಗೆದ್ದರೂ ಹರ್ಮನ್‌ಗೆ ಸಿಗದ ಚಾನ್ಸ್‌

ಮುಟ್ಟಾದಾಗ ಮಹಿಳಾ ಕ್ರಿಕೆಟಿಗರು ಏನು ಮಾಡ್ತಾರೆ: ಶಾಕಿಂಗ್ ವಿಚಾರ ಹೇಳಿದ ಜೆಮಿಮಾ ರೊಡ್ರಿಗಸ್

ಪುರುಷರಿಗೊಂದು ಮಹಿಳೆಯರಿಗೊಂದು ನ್ಯಾಯನಾ.. ಬಿಸಿಸಿಐ ಮಾಡಿದ್ದು ಸರಿಯಿಲ್ಲ ಫ್ಯಾನ್ಸ್ ಆಕ್ರೋಶ

ಟ್ರೋಫಿ ಸ್ವೀಕರಿಸಲು ಬಂದ ಹರ್ಮನ್ ಪ್ರೀತ್ ಈ ನಡೆಯನ್ನು ಗೌರವಯುತವಾಗಿ ಬೇಡವೆಂದ ಜಯ್‌ ಶಾ

ಸೂರ್ಯಕುಮಾರ್‌ ಹೆಗಲಿಗೆ ಟಿ20 ನಾಯಕತ್ವ ಜವಾಬ್ದಾರಿ, ಕಾಪು ಮಾರಿಗುಡಿಗೆ ಪತ್ನಿ ಭೇಟಿ

ಮುಂದಿನ ಸುದ್ದಿ
Show comments