ಮೊಹಮ್ಮದ್ ಶಮಿ ಏಟಿಗೆ ಇಬ್ಬರು ಬಾಂಗ್ಲಾ ಕ್ರಿಕೆಟಿಗರ ತಲೆಗೆ ಪೆಟ್ಟು!

Webdunia
ಶನಿವಾರ, 23 ನವೆಂಬರ್ 2019 (09:45 IST)
ಕೋಲ್ಕೊತ್ತಾ: ಭಾರತ ಮತ್ತು ಬಾಂಗ್ಲಾದೇಶ ನಡುವೆ ನಡೆಯುತ್ತಿರುವ ಹೊನಲು ಬೆಳಕು ಟೆಸ್ಟ್ ನಲ್ಲಿ ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ ಬಾಲ್ ತಗುಲಿ ಇಬ್ಬರು ಬಾಂಗ್ಲಾ ಕ್ರಿಕೆಟಿಗರು ತಲೆಗೆ ಏಟು ಮಾಡಿಕೊಂಡಿದ್ದಾರೆ.


ಬಾಂಗ್ಲಾ ಬ್ಯಾಟ್ಸ್ ಮನ್ ಗಳಾದ ಲಿಟನ್ ದಾಸ್ ಮತ್ತು ನಯೀಮ್ ಹಸನ್ ತಲೆಗೆ ಏಟು ಮಾಡಿಕೊಂಡು ಪೆವಿಲಿಯನ್ ಗೆ ಮರಳಿದರು. ಇವರ ಬದಲಿಗೆ ಇಬ್ಬರು ಬದಲಿ ಆಟಗಾರರು ಕಣಕ್ಕಿಳಿದು ಆಟ ಪೂರ್ತಿಗೊಳಿಸಿದರು.

ಇತ್ತೀಚೆಗೆ ಐಸಿಸಿ ಹೊಸ ನಿಯಮ ರೂಪಿಸಿದ್ದು ಅದರಂತೆ ತಲೆಗೆ ಪೆಟ್ಟು ಮಾಡಿಕೊಂಡ ಆಟಗಾರನ ಬದಲಿಗೆ ಒಂದು ತಂಡ ಬದಲಿ ಆಟಗಾರನನ್ನು ಬಳಸಬಹುದಾಗಿದೆ. ಆದರೆ ಒಂದೇ ಟೆಸ್ಟ್ ನಲ್ಲಿ ಈ ರೀತಿ ಇಬ್ಬರು ಆಟಗಾರರನ್ನು ಕಣಕ್ಕಿಳಿದಿದ್ದು ಇದೇ ಮೊದಲು. ಈ ಮೂಲಕ ಬಾಂಗ್ಲಾ ಹೊಸ ದಾಖಲೆಯನ್ನೂ ಮಾಡಿತು. ದಿನದಂತ್ಯಕ್ಕೆ ಟೀಂ ಇಂಡಿಯಾ 3 ವಿಕೆಟ್ ನಷ್ಟಕ್ಕೆ 174 ರನ್ ಗಳಿಸಿ 68 ರನ್ ಮುನ್ನಡೆಯನ್ನೂ ಗಳಿಸಿದೆ. ನಾಯಕ ಕೊಹ್ಲಿ 59 ಮತ್ತು ಅಜಿಂಕ್ಯಾ ರೆಹಾನೆ 23 ರನ್ ಗಳಿಸಿ ಕ್ರೀಸ್ ನಲ್ಲಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವಿರಾಟ್ ಕೊಹ್ಲಿ ಆರ್ ಸಿಬಿಗೆ ಗುಡ್ ಬೈ ಹೇಳಲ್ಲ: ಮೊಹಮ್ಮದ್ ಕೈಫ್ ನೀಡಿದ ಕಾರಣ ನೋಡಿ

ರೋಹಿತ್ ಶರ್ಮಾ, ವಿರಾಟ್ ಕೊಹ್ಲಿಗೆ ಒಬ್ಬರನ್ನೊಬ್ಬರು ನೋಡಿ ಎಂಥಾ ಖುಷಿ ವಿಡಿಯೋ ನೋಡಿ

ಕೊಹ್ಲಿ, ರೋಹಿತ್ ಆಡುವ ಭಾರತ ಆಸ್ಟ್ರೇಲಿಯಾ ಏಕದಿನ ಸರಣಿ ಲೈವ್ ಎಲ್ಲಿ ನೋಡಬೇಕು

ಫಿಟ್ ಆಗಿದ್ರೂ ನನ್ನ ಯಾಕೆ ಕಡೆಗಣಿಸ್ತಿದ್ದೀರಿ: ಆಯ್ಕೆ ಸಮಿತಿ ವಿರುದ್ಧ ನೇರ ವಾಗ್ದಾಳಿ ನಡೆಸಿದ ಮೊಹಮ್ಮದ್ ಶಮಿ

ಬೆಳ್ಳಂ ಬೆಳಿಗ್ಗೆ ಆಸ್ಟ್ರೇಲಿಯಾಗೆ ಹೊರಟ ರೋಹಿತ್ ಶರ್ಮಾ, ಕೊಹ್ಲಿ: ಬೀಳ್ಕೊಡಲು ಬಂದ ಫ್ಯಾನ್ಸ್ ವಿಡಿಯೋ ನೋಡಿ

ಮುಂದಿನ ಸುದ್ದಿ
Show comments