Webdunia - Bharat's app for daily news and videos

Install App

ಭಾರತ-ಬಾಂಗ್ಲಾ ಟೆಸ್ಟ್: ಟಾಸ್ ಗೆದ್ದ ಬಾಂಗ್ಲಾದೇಶ

Webdunia
ಗುರುವಾರ, 22 ಡಿಸೆಂಬರ್ 2022 (09:00 IST)
Photo Courtesy: Twitter
ಢಾಕಾ: ಭಾರತ ಮತ್ತು ಬಾಂಗ್ಲಾದೇಶ ನಡುವಿನ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಬಾಂಗ್ಲಾದೇಶ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ.

ಮೊದಲ ಟೆಸ್ಟ್ ಪಂದ್ಯವನ್ನು ಟೀಂ ಇಂಡಿಯಾ ಗೆದ್ದುಕೊಂಡಿತ್ತು. ಇದೀಗ ಈ ಪಂದ್ಯವನ್ನೂ ಗೆಲ್ಲುವ ಒತ್ತಡದಲ್ಲಿ ಟೀಂ ಇಂಡಿಯಾವಿದೆ. ಈ ಪಂದ್ಯಕ್ಕೆ ಟೀಂ ಇಂಡಿಯಾ ಒಂದು ಬದಲಾವಣೆ ಮಾಡಿಕೊಂಡಿದೆ. ಕಳೆದ ಪಂದ್ಯದ ಪಂದ್ಯ ಪುರುಷ ಕುಲದೀಪ್ ಯಾದವ್ ಈ ಪಂದ್ಯದಲ್ಲಿ ಆಡುತ್ತಿಲ್ಲ. ಅವರ ಬದಲಾಗಿ ಜಯದೇವ್ ಉನಾದ್ಕಟ್ ಆಡಲಿಳಿದಿದ್ದಾರೆ. 2010 ರಲ್ಲಿ ಕೊನೆಯ ಬಾರಿಗೆ ಜಯದೇವ್ ಉನಾದ್ಕಟ್‍ ಟೆಸ್ಟ್ ಪಂದ್ಯವಾಡಿದ್ದರು.

ಉಳಿದಂತೆ ಕಳೆದ ಪಂದ್ಯದಲ್ಲಿ ಆಡಿದ ತಂಡವನ್ನೇ ಕಣಕ್ಕಿಳಿಸಲಾಗಿದೆ. ಅತ್ತ ಬಾಂಗ್ಲಾದೇಶ ಎರಡು ಬದಲಾವಣೆ ಮಾಡಿಕೊಂಡಿದ್ದು ಯಾಸಿರ್ ಮತ್ತು ಟಸ್ಕಿನ್ ಈ ಪಂದ್ಯದಲ್ಲಿ ಆಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ: ಕೈ ಹಿಡಿಯಲಿರುವ ಯುವತಿ ಹಿನ್ನೆಲೆ ಕೇಳಿದ್ರೆ ಶಾಕ್ ಆಗ್ತೀರಾ

French Open: ಯಾನಿಕ್‌ ಸಿನ್ನರ್‌- ಕಾರ್ಲೋಸ್‌ ಅಲ್ಕರಾಜ್‌ ಪೈಪೋಟಿಯಲ್ಲಿ ಯಾರಿಗೆ ಒಲಿಯಲಿದೆ ಫ್ರೆಂಚ್‌ ಓಪನ್‌ ಕಿರೀಟ

IPL 2025: ಆರ್‌ಸಿಬಿಗೆ ಐಪಿಎಲ್‌ ಕಿರೀಟ: ಇಡೀ ಗ್ರಾಮಕ್ಕೆ ಮಾಂಸದೂಟ ಹಾಕಿ ಸಂಭ್ರಮಿಸಿದ ಯುವಕರು

Norway Chess: ಮ್ಯಾಗ್ನಸ್ ಕಾರ್ಲ್‌ಸನ್ ಏಳನೇ ಬಾರಿ ಕಿರೀಟ: ಪ್ರಶಸ್ತಿ ರೇಸ್‌ನಲ್ಲಿದ್ದ ಗುಕೇಶ್‌ಗೆ ನಿರಾಸೆ

Chinnaswamy Stampede: ಕಾಲ್ತುಳಿತಕ್ಕೆ ಮತ್ತಷ್ಟು ವಿಕೆಟ್‌ ಪತನ: ಕೆಎಸ್‌ಸಿಎ ಪದಾಧಿಕಾರಿಗಳು ಗುಡ್‌ಬೈ

ಮುಂದಿನ ಸುದ್ದಿ
Show comments