Webdunia - Bharat's app for daily news and videos

Install App

ಕ್ರಿಕೆಟ್ ನಲ್ಲಿ ಲಿಂಗ ಸಮಾನತೆ: ಬ್ಯಾಟ್ಸ್ ಮನ್ ಪದ ಬಳಕೆಗೆ ನಿಷೇಧ

Webdunia
ಗುರುವಾರ, 23 ಸೆಪ್ಟಂಬರ್ 2021 (09:50 IST)
ಮುಂಬೈ: ಇಷ್ಟು ದಿನ ಕ್ರಿಕೆಟ್ ನಲ್ಲಿ ಬಳಕೆಯಲ್ಲಿದ್ದ ಬ್ಯಾಟ್ಸ್ ಮನ್ ಅಥವಾ ಬ್ಯಾಟ್ಸ್ ಮೆನ್ ಪದಕ್ಕೆ ಇನ್ನು ಮುಕ್ತಿ ಸಿಗಲಿದೆ. ಇನ್ನು ಮುಂದೆ ಈ ಪದ ಬಳಕೆಗೆ ನಿಷೇಧ ಹೇರಲಾಗಿದೆ.


ಕ್ರಿಕೆಟ್ ನಲ್ಲಿ ಲಿಂಗ ಸಮಾನತೆ ತರುವ ಉದ್ದೇಶದಿಂದ ಮೆರಿಲ್ ಬೋನ್ ಕ್ರಿಕೆಟ್ ಕ್ಲಬ್ (ಎಂಸಿಸಿ) ಬ್ಯಾಟ್ಸ್ ಮ್ಯಾನ್ ಅಥವಾ ಬ್ಯಾಟ್ಸ್ ಮೆನ್ ಪದ ಬಳಕೆಗೆ ನಿಷೇಧ ಹೇರಿದೆ. ಇದರ ಬದಲು ‘ಬ್ಯಾಟರ್ಸ್’ ಎಂದು ಬಳಸಬೇಕಾಗಿದೆ.

ಬ್ಯಾಟ್ಸ್ ಮ್ಯಾನ್ ಪದ ಮಹಿಳಾ ಕ್ರಿಕೆಟ್ ಗೆ ತಾರತಮ್ಯ ಮಾಡಿದಂತಾಗುತ್ತದೆ. ಹೀಗಾಗಿ ಪುರುಷ ಮತ್ತು ಮಹಿಳಾ ಕ್ರಿಕೆಟಿಗರಿಗೆ ಅನ್ವಯವಾಗುವಂತೆ ಬ್ಯಾಟರ್ಸ್ ಪದ ಬಳಸಬೇಕಾಗಿದೆ. ಆದರೆ ಬೌಲರ್, ಫೀಲ್ಡರ್ ಎಂಬ ಪದದಲ್ಲಿ ಯಾವುದೇ ಬದಲಾವಣೆ ಇರಲ್ಲ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಹಳೆಯ ಸೇಡು… ಶ್ರೀಶಾಂತ್ ತನ್ನೆದುರೇ ಸಾಗುತ್ತಿದ್ದರೂ ಕ್ಯಾರೇ ಎನ್ನದೇ ಕೈ ಕಟ್ಟಿ ನಿಂತ ಸಂಜು ಸ್ಯಾಮ್ಸನ್: ವೈರಲ್ Video

ಪರ್ಫಾರ್ಮೆನ್ಸ್ ಬಿಗ್ ಶೂನ್ಯ ಆದ್ರೆ.. ಭಾರತದ ವಿರುದ್ಧ ಗೆಲ್ಲುವುದಕ್ಕೆ ಮುನ್ನ ಸೆಲೆಬ್ರೇಷನ್ ಪ್ರಾಕ್ಟೀಸ್ ಮಾಡಿದ್ದ ಪಾಕಿಸ್ತಾನ Video

ಚೊಚ್ಚಲ ಚೀನಾ ಮಾಸ್ಟರ್ಸ್‌ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡ ಸಾತ್ವಿಕ್ ಚಿರಾಗ್ ಜೋಡಿ

Women's Asia Cup: ಪಾಕ್ ವಿರುದ್ಧ ಗೆದ್ದು ಬೀಗಿದ ಭಾರತ

ನಕಲಿ ಜನನ ಪ್ರಮಾಣ ಪತ್ರ: ಉದಯೋನ್ಮುಖ ಕ್ರಿಕೆಟಿಗನಿಗೆ ಎರಡು ವರ್ಷ ನಿಷೇಧದ ಶಿಕ್ಷೆ ವಿಧಿಸಿದ ಬಿಸಿಸಿಐ

ಮುಂದಿನ ಸುದ್ದಿ