Daily Horoscope

ಭಾರತ-ಇಂಗ್ಲೆಂಡ್ ಅಂತಿಮ ಟೆಸ್ಟ್ ಪಂದ್ಯಕ್ಕೆ ಬ್ಯಾಟಿಂಗ್ ಪಿಚ್?

Webdunia
ಭಾನುವಾರ, 28 ಫೆಬ್ರವರಿ 2021 (09:36 IST)
ಅಹಮ್ಮದಾಬಾದ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರನೇ ಟೆಸ್ಟ್ ಪಂದ್ಯ ಕೇವಲ ಎರಡೇ ದಿನದಲ್ಲಿ ಮುಕ್ತಾಯ ಕಂಡ ಬಳಿಕ ಮೊಟೆರಾ ಪಿಚ್ ಬಗ್ಗೆ ವ್ಯಾಪಕ ಟೀಕೆ ವ್ಯಕ್ತವಾಗಿತ್ತು. ಹೀಗಾಗಿ ಅಂತಿಮ ಟೆಸ್ಟ್ ಪಂದ್ಯಕ್ಕೆ ಪಿಚ್ ಸಂಪೂರ್ಣವಾಗಿ ಬ್ಯಾಟಿಂಗ್ ಗೆ ಸಹಕಾರಿಯಾಗುವಂತೆ ನಿರ್ಮಿಸಲಾಗುತ್ತಿದೆ ಎನ್ನಲಾಗಿದೆ.


ಮುಂದಿನ ಟೆಸ್ಟ್ ಪಂದ್ಯದಲ್ಲಿ ಕೊಂಚ ಬೌನ್ಸಿ ಮತ್ತು ಬ್ಯಾಟಿಂಗ್ ಗೆ ಸಹಕಾರಿಯಾಗುವ ಪಿಚ್ ನಿರ್ಮಿಸಲಾಗುವುದು ಎಂದು ಬಿಸಿಸಿಐ ಮೂಲಗಳಿಂದ ತಿಳಿದುಬಂದಿದೆ. ಈ ಮೂಲಕ ಐಸಿಸಿಯ ಕೆಂಗಣ್ಣಿನಿಂದ ಪಾರಾಗಲು ಬಿಸಿಸಿಐ ಯೋಜನೆ ರೂಪಿಸಿದೆ ಎನ್ನಲಾಗಿದೆ. ಮಾರ್ಚ್ 4 ರಿಂದ ಅಂತಿಮ ಟೆಸ್ಟ್ ಪಂದ್ಯ ಆರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments