ಹೊಸ ಐಪಿಎಲ್ ತಂಡ ಸೇರ್ಪಡೆಗೆ ಬಿಸಿಸಿಐ ಅಧಿಕೃತ ಒಪ್ಪಿಗೆ

Webdunia
ಶುಕ್ರವಾರ, 4 ಡಿಸೆಂಬರ್ 2020 (08:56 IST)
ಮುಂಬೈ: ಮುಂಬರುವ ಐಪಿಎಲ್ ನಲ್ಲಿ ಹೊಸದಾಗಿ ಎರಡು ತಂಡಗಳನ್ನು ಸೇರ್ಪಡೆಗೊಳಿಸಲು ಬಿಸಿಸಿಐ ಆಡಳಿತಾತ್ಮಕ ವಿಭಾಗ ಒಪ್ಪಿಗೆ ನೀಡಿದೆ ಎಂಬ ವರದಿಯಾಗಿದೆ.


ಈ ತಿಂಗಳ ಅಂತ್ಯಕ್ಕೆ ಬಿಸಿಸಿಐ ವಾರ್ಷಿಕ ಸಭೆ ನಡೆಯಲಿದ್ದು, ಆ ಸಭೆಯಲ್ಲಿ ಎರಡು ಹೊಸ ತಂಡಗಳ ಸೇರ್ಪಡೆಗೆ ಅಧಿಕೃತ ಒಪ್ಪಿಗೆ ಸಿಗಲಿದೆ.  ಡಿಸೆಂಬರ್ 24 ರಂದು ಸಭೆ ನಡೆಯಲಿದ್ದು, ಉಪಾಧ್ಯಕ್ಷರ ಆಯ್ಕೆ ಸೇರಿದಂತೆ ಹಲವು ಮಹತ್ವದ ವಿಚಾರಗಳು ಈ ಸಭೆಯಲ್ಲಿ ತೀರ್ಮಾನವಾಗುವ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SA: ಟೀಂ ಇಂಡಿಯಾ ವಿರುದ್ಧ ಜುಜುಬಿ ಮೊತ್ತಕ್ಕೆ ಆಲೌಟ್ ಆದ ದಕ್ಷಿಣ ಆಫ್ರಿಕಾ

IND vs SA: ಟಾಸ್ ಗೆದ್ದ ದಕ್ಷಿಣ ಆಫ್ರಿಕಾ, ಬೆಸ್ಟ್ ಟೀಂ ಕಣಕ್ಕಿಳಿಸಿದ ಟೀಂ ಇಂಡಿಯಾ

ಮೊಹಮ್ಮದ್ ಶಮಿ ಯಾಕೆ ಆಯ್ಕೆ ಮಾಡಿಲ್ಲ ಎಂದು ಕೇಳಿದ್ದಕ್ಕೆ ಶುಭಮನ್ ಗಿಲ್ ಉತ್ತರ ಹೀಗಿತ್ತು

ಕ್ರಿಕೆಟ್ ಸುಂದರಿ ಸ್ಮೃತಿ ಮಂಧಾನ ಮದುವೆ ಕಾರ್ಡ್ ಫೋಟೋ ವೈರಲ್

IND vs SA Test: ಟೀಂ ಇಂಡಿಯಾ ಪ್ಲೇಯಿಂಗ್ ಇಲೆವೆನ್ ಹೇಗಿರಲಿದೆ

ಮುಂದಿನ ಸುದ್ದಿ
Show comments