Daily Horoscope
✕

ಬಿಸಿಸಿಐ ವಾರ್ಷಿಕ ಪ್ರಶಸ್ತಿ ಪಡೆದ ಆಟಗಾರರ ಲಿಸ್ಟ್

Krishnaveni K
ಬುಧವಾರ, 24 ಜನವರಿ 2024 (10:15 IST)
Photos: BCCI
:ಮುಂಬೈ: ಕಳೆದ ನಾಲ್ಕು ವರ್ಷಗಳಿಂದ ಬಾಕಿಯಿದ್ದ ಬಿಸಿಸಿಐ ವಾರ್ಷಿಕ ಪ್ರಶಸ್ತಿಯನ್ನು ಹೈದರಾಬಾದ್ ನಲ್ಲಿ ಏಕಕಾಲಕ್ಕೆ ನಡೆಸಲಾಯಿತು.
 
ಈ ಪ್ರಶಸ್ತಿ ಸಮಾರಂಭಕ್ಕೆ ಪುರುಷ ಮತ್ತು ಮಹಿಳಾ ಕ್ರಿಕೆಟಿಗರು, ಮಾಜಿ ಕ್ರಿಕೆಟಿಗರು ಸೇರಿದಂತೆ ಕ್ರಿಕೆಟ್ ಲೋಕದ ಗಣ್ಯರೆಲ್ಲರೂ ಆಗಮಿಸಿದ್ದರು. ಮಾಜಿ ಆಟಗಾರ, ಕೋಚ್, ಕಾಮೆಂಟೇಟರ್ ರವಿಶಾಸ್ತ್ರಿ, ಮಾಜಿ ಕ್ರಿಕೆಟಿಗ ಫಾರುಖ್ ಎಂಜಿನಿಯರ್ ಗೆ ಜೀವಮಾನ ಶ್ರೇಷ್ಠ ಸಾಧನೆಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಎರಡನೇ ಬಾರಿಗೆ ಶ್ರೇಷ್ಠ ಅಂತಾರಾಷ್ಟ್ರೀಯ ಆಟಗಾರ ಪ್ರಶಸ್ತಿಗೆ ಭಾಜನರಾದರು. ಮಹಿಳೆಯರ ಪೈಕಿ ಸ್ಮೃತಿ ಮಂಧನಾ, ದೀಪ್ತಿ ಶರ್ಮ ಶ್ರೇಷ್ಠ ಅಂತಾರಾಷ್ಟ್ರೀಯ ಆಟಗಾರ್ತಿ ಪ್ರಶಸ್ತಿ ಪಡೆದರು. ಪ್ರಶಸ್ತಿ ವಿಜೇತರ ವಿವರ ಇಲ್ಲಿದೆ.

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಪದಾರ್ಪಣೆ ಪ್ರಶಸ್ತಿ: ಮಯಾಂಕ್ ಅಗರ್ವಾಲ್, ಅಕ್ಷರ್ ಪಟೇಲ್, ಶ್ರೇಯಸ್ ಅಯ್ಯರ್, ಯಶಸ್ವಿ ಜೈಸ್ವಾಲ್. ಮಹಿಳೆಯರ ವಿಭಾಗದಲ್ಲಿ ಪ್ರಿಯಾ ಪುನಿಯಾ, ಶಫಾಲಿ ವರ್ಮ, ಮೇಘನ,ಾ ದೇವಿಕಾ ವೈದ್ಯ.
ಪಾಲಿ ಉಮ್ರಿಗರ್ ವರ್ಷದ ಶ್ರೇಷ್ಠ ಅಂತಾರಾಷ್ಟ್ರೀಯ ಆಟಗಾರ ಪ್ರಶಸ್ತಿ: ರವಿಚಂದ್ರನ್ ಅಶ್ವಿನ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಶುಬ್ಮನ್ ಗಿಲ್.
ವರ್ಷದ ಶ್ರೇಷ್ಠ ಮಹಿಳಾ ಆಟಗಾರ್ತಿ: ಸ್ಮೃತಿ ಮಂಧನಾ, ದೀಪ್ತಿ ವರ್ಮ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

ಮೊಹಮ್ಮದ್ ಸಿರಾಜ್ ಗಿಂತ ಪ್ರಸಿದ್ಧ ಕೃಷ್ಣ ಗ್ರೇಟಾ.. ಸಿರಾಜ್ ರನ್ನು ಯಾಕೆ ಕೈ ಬಿಟ್ರಿ: ಫ್ಯಾನ್ಸ್ ಫುಲ್ ಗರಂ

IND vs NZ test: ಔಟ್ ಯಾಕಿಲ್ಲ… ಮೈದಾನದಲ್ಲೇ ಅಂಪಾಯರ್ ಜೊತೆ ರೊಚ್ಚಿಗೆದ್ದ ಕ್ಯಾಪ್ಟನ್ ಶುಭಮನ್ ಗಿಲ್ Video

ನಿವೃತ್ತಿ ಬಗ್ಗೆ ಸಿಎಸ್ ಕೆಗೆ ಧೋನಿ ಹೇಗೆ ಹೇಳಿದ್ರು, ಇಲ್ಲಿದೆ ಇಂಟ್ರೆಸ್ಟಿಂಗ್ ಕಹಾನಿ

ಐಪಿಎಲ್ 2027 ರಿಟೆನ್ಷನ್ ಡೆಡ್‌ಲೈನ್: ಹಾಲಿ ಚಾಂಪಿಯನ್ ಆರ್‌ಸಿಬಿ ತಂಡದಿಂದ ಹೊರಬೀಳಲಿರುವ ನಾಲ್ವರು ಪ್ರಮುಖ ಆಟಗಾರರು ಇವರೇ ನೋಡಿ

IND vs NZ ಟೆಸ್ಟ್ ಸರಣಿ 2026: ವೇಳಾಪಟ್ಟಿ, ಭಾರತ ತಂಡ, ಸಮಯ ಮತ್ತು ನೇರಪ್ರಸಾರದ ಸಂಪೂರ್ಣ ವಿವರ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮುಂದಿನ ಸುದ್ದಿ
Show comments