Daily Horoscope

ಬಿಸಿಸಿಐ ಸಭೆಯಲ್ಲಿ ಇಂದು ಐಪಿಎಲ್ 2021 ಬಗ್ಗೆ ಮಹತ್ವದ ತೀರ್ಮಾನ

Webdunia
ಬುಧವಾರ, 23 ಡಿಸೆಂಬರ್ 2020 (10:07 IST)
ಮುಂಬೈ: ಮುಂಬರುವ ಐಪಿಎಲ್ ನಲ್ಲಿ ಹೊಸ ತಂಡಗಳ ಸೇರ್ಪಡೆ ಸೇರಿದಂತೆ ಮಹತ್ವದ ವಿಚಾರಗಳ ಬಗ್ಗೆ ಇಂದು ನಡೆಯಲಿರುವ ಬಿಸಿಸಿಐ ವಾರ್ಷಿಕ ಸಭೆಯಲ್ಲಿ ತೀರ್ಮಾನವಾಗುವ ಸಾಧ‍್ಯತೆಯಿದೆ.


ಇಂದು ಅಹಮ್ಮದಾಬಾದ್ ನಲ್ಲಿ ಬಿಸಿಸಿಐ ಸಭೆ ಸೇರಲಿದೆ. ಈ ಸಭೆಯಲ್ಲಿ ಮುಂದಿನ ಐಪಿಎಲ್ ಗೆ 10 ತಂಡಗಳ ಸೇರ್ಪಡೆ ಮಾಡಬೇಕೋ ಅಥವಾ ಯಥಾ ಸ್ಥಿತಿ ಮುಂದುವರಿಸಬೇಕೋ ಎಂಬ ವಿಚಾರದ ಬಗ್ಗೆ ಪ್ರಮುಖವಾಗಿ ಚರ್ಚೆಯಾಗಲಿದೆ. ಅದಲ್ಲದೆ, ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರ ಸ್ವಹಿತಾಸಕ್ತಿ ಸಂಘರ್ಷದ ಬಗ್ಗೆ ಚರ್ಚೆಯಾಗಲಿದೆ. ಇದಲ್ಲದೆ, ದೇಶೀಯ ಕ್ರಿಕೆಟ್ ಆಯೋಜನೆ ಕುರಿತೂ ತೀರ್ಮಾನವಾಗುವ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments