Webdunia - Bharat's app for daily news and videos

Install App

ಅಮೆರಿಕದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಟಿ 20 ಸರಣಿಗೆ ಬಿಸಿಸಿಐ ಅನುಮೋದನೆ

Webdunia
ಮಂಗಳವಾರ, 2 ಆಗಸ್ಟ್ 2016 (19:23 IST)
ಅಮೆರಿಕದ ಫ್ಲೋರಿಡಾದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಎರಡು ಟಿ ಟ್ವೆಂಟಿ ಪಂದ್ಯಗಳಿಗೆ ಬಿಸಿಸಿಐ ಅನುಮೋದನೆ ನೀಡುವ ಮೂಲಕ ಮಹತ್ವದ ಕ್ರಮ ಕೈಗೊಂಡಿದೆ. ಮುಂಬೈನಲ್ಲಿ ನಡೆದ ಮಂಡಳಿಯ ಕಾರ್ಯಕಾರಿ ಸಮಿತಿಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು. ಎರಡು ಪಂದ್ಯಗಳನ್ನು ಫ್ಲೋರಿಡಾದ ಸೆಂಟ್ರಲ್ ಬ್ರೊವಾರ್ಡ್ ರೀಜನಲ್ ಪಾರ್ಕ್ ಮತ್ತು ಫೋರ್ಟ್ ಲಾಡರ್‌ಡೇಲ್‌ನಲ್ಲಿ ಆಗಸ್ಟ್ 27 ಮತ್ತು 28ರಂದು ಕ್ರಮವಾಗಿ ಆಡಲಾಗುತ್ತದೆ.
 
ಹೊಸ ಮಾರುಕಟ್ಟೆ ಮತ್ತು ಪ್ರೇಕ್ಷಕರನ್ನು ಮುಟ್ಟುವ ನಮ್ಮ ಸತತ ಪ್ರಯತ್ನದ ಭಾಗವಾಗಿ ಟೀಂ ಇಂಡಿಯಾ ಪ್ರಸಕ್ತ ವಿಶ್ವ ಚಾಂಪಿಯನ್ ವೆಸ್ಟ್ ಇಂಡೀಸ್ ವಿರುದ್ಧ ಎರಡು ಟಿ 20 ಪಂದ್ಯಗಳನ್ನು ಅಮೆರಿಕದಲ್ಲಿ ಆಡಲಿದೆ ಎಂದು ಅನುರಾಗ್ ಠಾಕೂರ್ ಹೇಳಿಕೆಯಲ್ಲಿ ತಿಳಿಸಿದರು. 
 
ಎರಡು ಚಾಂಪಿಯನ್ ತಂಡಗಳು ಮುಖಾಮುಖಿಯಾಗುವುದನ್ನು ನೋಡುವ ಅವಕಾಶ ಅಮೆರಿಕದ ಕ್ರಿಕೆಟ್ ಅಭಿಮಾನಿಗಳಿಗೆ ಸಿಗಲಿದೆ. ಇದನ್ನು ಅಮೆರಿಕದಲ್ಲಿ ವಾರ್ಷಿಕ ಕ್ರಿಕೆಟ್ ಕೂಟವಾಗಿ ಅಭಿವೃದ್ಧಿಪಡಿಸಲಾಗುತ್ತದೆ ಎಂದು ಹೇಳಿದರು. 

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಹಲವು ಮಹಿಳೆಯರೊಂದಿಗೆ ಆಫೇರ್‌, ಆರ್‌ಸಿಬಿ ಆಟಗಾರನ ವಿರುದ್ಧ ಮಹಿಳೆ ದೂರು

ರಿಷಭ್ ಪಂತ್ ಸೋಮರ್ ಸಾಲ್ಟ್ ಸೆಲೆಬ್ರೇಷನ್ ಅಪಾಯಕಾರಿಯಾ: ವೈದ್ಯರ ಶಾಕಿಂಗ್ ಪ್ರತಿಕ್ರಿಯೆ

ಏಷ್ಯನ್ ಕಪ್‌ 2025, ಪಹಲ್ಗಾಮ್ ದಾಳಿ ಬಳಿಕ ಭಾರತ, ಪಾಕಿಸ್ತಾನ ಮುಖಾಮುಖಿ ಸಾಧ್ಯತೆ

ಗಿಲ್ ನಾಯಕತ್ವಕ್ಕೆ ಫುಲ್ ಮಾರ್ಕ್ಸ್‌ ನೀಡಿದ ಕನ್ನಡಿಗ ಪ್ರಸಿದ್ಧ್‌ ಕೃಷ್ಣ

ಮೂರು ಮಾದರಿಗಳಲ್ಲಿ ಸ್ಮೃತಿ ಮಂದಾನಾ ಶತಕ: ಈ ಸಾಧನೆ ಮಾಡಿದ ಭಾರತದ ಮೊದಲ ಆಟಗಾರ್ತಿ

ಮುಂದಿನ ಸುದ್ದಿ
Show comments