Daily Horoscope

ವಿರಾಟ್ ಕೊಹ್ಲಿ ಮನವಿಗೆ ಅಸ್ತು ಎಂದ ಬಿಸಿಸಿಐ! ಇನ್ನು ಪತ್ನಿಯರೂ ಕ್ರಿಕೆಟಿಗರ ಜತೆ ಹಾಜರ್!

Webdunia
ಗುರುವಾರ, 18 ಅಕ್ಟೋಬರ್ 2018 (07:49 IST)
ಮುಂಬೈ: ವಿದೇಶ ಪ್ರವಾಸದ ಸಂದರ್ಭದಲ್ಲಿ ಸರಣಿಯುದ್ದಕ್ಕೂ ಪತ್ನಿಯರನ್ನು ಜತೆಗೇ ಕರೆದೊಯ್ಯಲು ಅವಕಾಶ ಕೊಡಬೇಕೆಂಬ ವಿರಾಟ್ ಕೊಹ್ಲಿ ಮನವಿಗೆ ಬಿಸಿಸಿಐ ಅಸ್ತು ಎಂದಿದೆ.

ಅದರಂತೆ ಇನ್ನು ಮುಂದೆ ಕ್ರಿಕೆಟಿಗರಿಗೆ ವಿದೇಶ ಪ್ರವಾಸದ ಸಂದರ್ಭದಲ್ಲಿ ಪತ್ನಿಯರನ್ನು ಕರೆದೊಯ್ಯಬಹುದಾಗಿದೆ. ಇದುವರೆಗೆ  ಆರಂಭದ ಎರಡು ವಾರ ಮಾತ್ರ ಅವಕಾಶವಿತ್ತು.

ಆದರೆ ಇನ್ನು ಮುಂದೆ ಆರಂಭದ 10 ದಿನದ ಬಳಿಕ ಸರಣಿಯ ಅಂತ್ಯದವರೆಗೂ ಪತ್ನಿಯರನ್ನು ಕ್ರಿಕೆಟಿಗರು ಜತೆಯಲ್ಲಿ ಕರೆದೊಯ್ಯಬಹುದಾಗಿದೆ. ಕ್ರಿಕೆಟ್ ಆಡಳಿತ ಮಂಡಳಿ ಈ ಬಗ್ಗೆ ಚರ್ಚಿಸಿ ತೀರ್ಮಾನಕ್ಕೆ ಬಂದಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments