Webdunia - Bharat's app for daily news and videos

Install App

ಕ್ರಿಕೆಟ್ ಆಸ್ಟ್ರೇಲಿಯಾಗೆ ಅಂತಿಮ ಗಡುವು ವಿಧಿಸಿದ ಬಿಸಿಸಿಐ

Webdunia
ಗುರುವಾರ, 7 ಜನವರಿ 2021 (09:50 IST)
ಬ್ರಿಸ್ಬೇನ್: ನಾಲ್ಕನೇ ಟೆಸ್ಟ್ ಬಗ್ಗೆ ಇರುವ ಅನಿಶ್ಚಿತತೆ ಕೊನೆಗೊಳಿಸಲು ಬಿಸಿಸಿಐ ಕ್ರಿಕೆಟ್ ಆಸ್ಟ್ರೇಲಿಯಾಗೆ ಅಂತಿಮ ಗಡುವು ವಿಧಿಸಿದೆ.


ಭಾರತೀಯ ಕ್ರಿಕೆಟಿಗರು ಕ್ವಾರಂಟೈನ್ ಗೊಳಗಾಗಬೇಕು, ಇಲ್ಲದೇ ಹೋದರೆ ಪಂದ್ಯವಾಡಲು ಇಲ್ಲಿಗೆ ಬರುವುದು ಬೇಡ ಎಂದು ಕ್ವೀನ್ಸ್ ಲ್ಯಾಂಡ್ ಆರೋಗ್ಯ ಸಚಿವೆ ಹೇಳಿಕೆ ನೀಡಿರುವುದು ಬಿಸಿಸಿಐ ಕೆಂಗಣ್ಣಿಗೆ ಗುರಿಯಾಗಿದೆ. ಹೀಗಾಗಿ ಈ ವಿಚಾರದ ಬಗ್ಗೆ ಅಂತಿಮ ನಿರ್ಣಯ ಕೈಗೊಳ್ಳಲು ಗಡುವು ವಿಧಿಸಿದೆ. ಒಂದು ವೇಳೆ ಕಠಿಣ ನಿಯಮಾವಳಿ ಸಡಿಲಗೊಳಿಸದೇ ಇದ್ದರೆ ಭಾರತ ಪಂದ್ಯ ಬಹಿಷ್ಕರಿಸಿದರೂ ಅಚ್ಚರಿಯಿಲ್ಲ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸರ್ಫರಾಜ್ ಖಾನ್ ಎರಡೇ ತಿಂಗಳಲ್ಲಿ 17 ಕೆಜಿ ತೂಕ ಇಳಿಸಿದ್ದು ಹೇಗೆ

ರಿಷಭ್ ಪಂತ್ ನಾಲ್ಕನೇ ಟೆಸ್ಟ್ ಆಡುವ ಬಗ್ಗೆ ಇಲ್ಲಿದೆ ಲೇಟೆಸ್ಟ್ ಅಪ್ ಡೇಟ್

ತೂಕ ಇಳಿಸಿಕೊಂಡ ಕ್ರಿಕೆಟಿಗ ಸರ್ಫರಾಜ್ ಖಾನ್: ಇವರೇನಾ ಅವರು

Kantara Chpater 1: ಕೊನೆಗೂ ಕಾಂತಾರ ಚಾಪ್ಟರ್ 1 ಶೂಟಿಂಗ್ ಮುಗಿಯಿತು: video

ಮ್ಯಾಂಚೆಸ್ಟರ್ ನಲ್ಲಿ ಹೊಸ ದಾಖಲೆ ಬರೆಯಲು ಸಜ್ಜಾದ ಕೆಎಲ್ ರಾಹುಲ್

ಮುಂದಿನ ಸುದ್ದಿ
Show comments