ಆಸೀಸ್ ಸರಣಿಗೆ ಮೊದಲು ಕ್ರಿಕೆಟಿಗರಿಗೆ ಖಡಕ್ ಸೂಚನೆ ಕೊಟ್ಟ ಬಿಸಿಸಿಐ

Webdunia
ಗುರುವಾರ, 23 ಫೆಬ್ರವರಿ 2023 (09:50 IST)
ಮುಂಬೈ: ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸರಣಿ ಬಳಿಕ ಏಕದಿನ ಸರಣಿ ನಡೆಯಲಿದೆ. ಈ ಸರಣಿಗೆ ಈಗಾಗಲೇ ಟೀಂ ಇಂಡಿಯಾ ಘೋಷಣೆಯಾಗಿದೆ.

ಮೊದಲ ಏಕದಿನ ಪಂದ್ಯಕ್ಕೆ ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಹಾರ್ದಿಕ್ ಪಾಂಡ್ಯ ತಂಡದ ನಾಯಕತ್ವ ವಹಿಸಲಿದ್ದಾರೆ. ಆದರೆ ಈ ಸರಣಿಗೆ ಮೊದಲು ಬಿಸಿಸಿಐ ಆಟಗಾರರಿಗೆ ಖಡಕ್ ಸೂಚನೆ ಕೊಟ್ಟಿದೆ.

ಏಕದಿನ ಸರಣಿಗೆ ಆಯ್ಕೆಯಾಗಿರುವ ಕ್ರಿಕೆಟಿಗರು ಸರಣಿಗೆ ಮುನ್ನ ಕಡ್ಡಾಯವಾಗಿ ಫಿಟ್ನೆಸ್ ಸರ್ಟಿಫಿಕೇಟ್ ತರಲು ಸೂಚನೆ ನೀಡಲಾಗಿದೆ. ಹಾರ್ದಿಕ್ ಪಾಂಡ್ಯ, ಯಜುವೇಂದ್ರ ಚಾಹಲ್ ಮೊದಲಾದ ಟೆಸ್ಟ್ ಸರಣಿಯಲ್ಲಿ ಪಾಲ್ಗೊಳ್ಳದ ಆಟಗಾರರು ಫಿಟ್ನೆಸ್ ಸರ್ಟಿಫಿಕೇಟ್ ಹಾಜರುಪಡಿಸಬೇಕಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕೋಚ್ ಆಗಿ ಬಂದಾಗ ರಾಹುಲ್ ದ್ರಾವಿಡ್ ಹೇಳಿದ್ದ ಈ ಮಾತು ಗಂಭೀರ್ ಗೂ ಪಾಠವಾಗಬೇಕು

ಸಂಜು ಸ್ಯಾಮ್ಸನ್‌ ಅವರನ್ನು ಬಿಟ್ಟುಕೊಟ್ಟ ಬೆನ್ನಲ್ಲೇ ರಾಜಸ್ಥಾನ ರಾಯಲ್ಸ್‌ ಮತ್ತೊಂದು ಕಠಿಣ ನಿರ್ಧಾರ

ಕಾಲು ಮುರಿದಿದ್ರೂ ಆಡಿದ್ದ ರಿಷಭ್ ಪಂತ್ ನೋಡಿ ಕಲಿಯಿರಿ: ಪಿಚ್ ನೋಡಿ ಡವ್ ಮಾಡಿದ್ರಾ ಶುಭಮನ್ ಗಿಲ್

ಟೀಂ ಇಂಡಿಯಾ ಸೋಲಿನ ಬಳಿಕ ಕೋಲ್ಕತ್ತಾ ಪಿಚ್ ಬಗ್ಗೆ ಗಂಗೂಲಿ ಹೇಳಿಕೆ ವೈರಲ್

ರಾಹುಲ್ ದ್ರಾವಿಡ್, ರೋಹಿತ್ ಕಟ್ಟಿದ ತಂಡವನ್ನು ಕೆಡವಿದ ಗೌತಮ್ ಗಂಭೀರ್: ನೆಟ್ಟಿಗರ ಛೀಮಾರಿ

ಮುಂದಿನ ಸುದ್ದಿ
Show comments