Webdunia - Bharat's app for daily news and videos

Install App

ಟಿ20 ಆಟಗಾರರಿಗೆ ತಕ್ಷಣವೇ ಅಹಮ್ಮದಾಬಾದ್ ನಲ್ಲಿ ಸೇರಲು ಬುಲಾವ್ ನೀಡಿದ ಬಿಸಿಸಿಐ

Webdunia
ಮಂಗಳವಾರ, 23 ಫೆಬ್ರವರಿ 2021 (09:04 IST)
ಮುಂಬೈ: ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿ ಜಾರಿಯಲ್ಲಿರುವಾಗಲೇ ಸೀಮಿತ ಓವರ್ ಗಳ ಪಂದ್ಯವಾಡಲಿರುವ ಕ್ರಿಕೆಟಿಗರಿಗೆ ಅಹಮ್ಮದಾಬಾದ್ ಗೆ ಬಂದು ಸೇರುವಂತೆ ಬಿಸಿಸಿಐ ತಾಕೀತು ಮಾಡಿದೆ.


ಸದ್ಯಕ್ಕೆ ಕೊರೋನಾ ಭೀತಿಯಲ್ಲಿ ಕ್ರಿಕೆಟ್ ಪಂದ್ಯಾವಳಿ ನಡೆಯುತ್ತಿದೆ. ಹೀಗಾಗಿ ಆಟಗಾರರು ಪಂದ್ಯಕ್ಕೆ ಮೊದಲು ಜೈವಿಕ ಸುರಕ್ಷಾ ವಲಯದಲ್ಲಿ ಕಳೆಯುವುದು ಕಡ್ಡಾಯವಾಗಿದೆ. ಹೀಗಾಗಿ ಮಾರ್ಚ್ 1 ಕ್ಕೆ ಶಿಖರ್ ಧವನ್ ಸೇರಿದಂತೆ ಟಿ20 ಸರಣಿಗೆ ಆಯ್ಕೆಯಾದ ಆಟಗಾರರು ಅಹಮ್ಮದಾಬಾದ್ ಗೆ ಬಂದಿಳಿಯಲು ಬಿಸಿಸಿಐ ಸೂಚಿಸಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಇಂಗ್ಲೆಂಡ್ ನೆಲದಲ್ಲಿ ದಾಖಲೆ ಮಾಡಿದ ಕೆಎಲ್ ರಾಹುಲ್

END vs IND Test: ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿದ ಗಿಲ್ ಪಡೆ, ತಂಡದಲ್ಲಿ ಮಹತ್ವದ ಬದಲಾವಣೆ

IND vs ENG: ಇಂಗ್ಲೆಂಡ್ ವಿರುದ್ಧ ಕಣಕ್ಕಿಳಿದ ಯುವ ಬೌಲರ್ ಅಂಶುಲ್ ಕಾಂಬೋಜ್ ಯಾರು ಗೊತ್ತಾ

ತನಗೆ ಸಿಕ್ಕ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಯುವ ಆಟಗಾರ್ತಿಗೆ ನೀಡಿದ ಹರ್ಮನ್ ಪ್ರೀತ್ ಕೌರ್: ವಿಡಿಯೋ

IND vs ENG: 89 ವರ್ಷಗಳ ಶಾಪ ಕಳೆಯಲು ಹೊರಟ ಟೀಂ ಇಂಡಿಯಾ

ಮುಂದಿನ ಸುದ್ದಿ
Show comments