Webdunia - Bharat's app for daily news and videos

Install App

ಸೆಪ್ಟೆಂಬರ್‌ನಲ್ಲಿ ಮಿನಿ-ಐಪಿಎಲ್ ನಡೆಸಲು ಬಿಸಿಸಿಐ ಪರಿಶೀಲನೆ

Webdunia
ಮಂಗಳವಾರ, 24 ಮೇ 2016 (12:40 IST)
ಸೆಪ್ಟೆಂಬರ್ ತಿಂಗಳಲ್ಲಿ ಮಿನಿ ಐಪಿಎಲ್ ನಡೆಸುವ ಕುರಿತು ಬಿಸಿಸಿಐ ಪರಿಶೀಲನೆ ನಡೆಸುತ್ತಿದೆ ಎಂದು ವರದಿಯೊಂದು ತಿಳಿಸಿದೆ. ಬಿಸಿಸಿಐ ಮಿನಿ-ಐಪಿಎಲ್ ನಡೆಸಲು ಇಷ್ಟಪಟ್ಟಿರುವ ನಡುವೆ, ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಕೂಡ ಚಾಂಪಿಯನ್ಸ್ ಲೀಗ್ ಪಂದ್ಯ ರದ್ದಾಗಿರುವುದರಿಂದ ಆ ಬಗ್ಗೆ ಗಮನಹರಿಸಿದೆ. 
 
ವಿದೇಶದಲ್ಲಿ ಭಾರತೀಯ ಅಭಿಮಾನಿ ನೆಲೆಯನ್ನು ಮುಟ್ಟುವುದಕ್ಕೆ ಸಂಬಂಧಿಸಿದಂತೆ ಇದು ಮಹತ್ತರ ಪರೀಕ್ಷೆಯಾಗಿದೆ. ಅಮೆರಿಕದಂತ ಮಾರುಕಟ್ಟೆಯನ್ನು ಮಿನಿ-ಐಪಿಎಲ್‌ಗೆ ಶೋಧಿಸಿದರೆ ಇದು ವಿತ್ತೀಯವಾಗಿ ಕಾರ್ಯಸಾಧ್ಯವಾಗುತ್ತದೆ ಎಂದು ಈ ಬೆಳವಣಿಗೆಗೆ ಸಮೀಪವರ್ತಿ ಮೂಲಗಳು ತಿಳಿಸಿವೆ. 
 
 ಆ ಅವಧಿಯಲ್ಲಿ ಇನ್ನೊಂದು ಅಂತಾರಾಷ್ಟ್ರೀಯ ಪಂದ್ಯಾವಳಿ ಆಡಲು ಐಸಿಸಿ ಆಸಕ್ತವಾಗಿರುವ ನಡುವೆ, ಬಿಸಿಸಿಐ ಯೋಜನೆ ಫಲಪ್ರದವಾಗುವುದೇ ಕಾದು ನೋಡಬೇಕು. 

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ವೇಗಿ ಆಕಾಶ್ ದೀಪ್ ಕುಟುಂಬದ ಕತೆ ಕೇಳಿದ್ರೆ ಕಣ್ಣೀರೇ ಬರುತ್ತದೆ

IND vs ENG: ಮುಂದಿನ ಪಂದ್ಯಕ್ಕೆ ಈ ಇಬ್ಬರೂ ಕನ್ನಡಿಗರಿಗೆ ಗೇಟ್ ಪಾಸ್

IND vs ENG: ಗೆಲುವಿನ ಬಳಿಕ ಶುಭಮನ್ ಗಿಲ್ ಹೇಳಿದ ಒಂದು ಮಾತು ಇಂಗ್ಲೆಂಡ್ ಭಯ ಹೆಚ್ಚಿಸುತ್ತೆ

ಆಕಾಶ್‌ ದೀಪ್‌ ಬೆಂಕಿ ದಾಳಿಗೆ ಇಂಗ್ಲೆಂಡ್ ತತ್ತರ: ಶುಭಮನ್‌ ಗಿಲ್‌ ಬಗಳಕ್ಕೆ ದಾಖಲೆಯ 336 ರನ್‌ಗಳ ಭರ್ಜರಿ ಜಯ

England-India Test: ರನ್‌ ಹೊಳೆ ಹರಿಸಿದ ಶುಭಮನ್‌ ಗಿಲ್‌ನನ್ನು ಮುಕ್ತ ಕಂಠದಿಂದ ಕೊಂಡಾಡಿದ ವಿರಾಟ್‌ ಕೊಹ್ಲಿ

ಮುಂದಿನ ಸುದ್ದಿ
Show comments