ಕ್ರಿಕೆಟಿಗರ ವೇತನಕ್ಕೆ ಕತ್ತರಿ ಹಾಕಲ್ಲ: ಬಿಸಿಸಿಐ ಸ್ಪಷ್ಟನೆ

Webdunia
ಗುರುವಾರ, 2 ಏಪ್ರಿಲ್ 2020 (10:52 IST)
ಮುಂಬೈ: ಕೊರೋನಾವೈರಸ್ ಲಾಕ್ ಡೌನ್ ನಿಂದಾಗಿ ಪ್ರಮುಖ ಕ್ರೀಡಾಕೂಟಗಳು ರದ್ದಾಗುವ ಹಿನ್ನಲೆಯಲ್ಲಿ ನಷ್ಟ ಪರಿಹರಿಸಲು ಟೀಂ ಇಂಡಿಯಾ ಕ್ರಿಕೆಟಿಗರ ವೇತನ ಕಡಿತ ಮಾಡಲಾಗುತ್ತದೆ ಎಂಬ ವರದಿಗಳನ್ನು ಬಿಸಿಸಿಐ ತಳ್ಳಿ ಹಾಕಿದೆ.


ಬಿಸಿಸಿಐಗೆ ಟೀಂ ಇಂಡಿಯಾ ಆಟಗಾರರ ವೇತನ ಕಡಿತಗೊಳಿಸುವ ಯೋಜನೆಯಿಲ್ಲ. ಸದ್ಯಕ್ಕೆ ಅಂತಹ ಚಿಂತನೆ ನಡೆದಿಲ್ಲ ಎಂದು ಬಿಸಿಸಿಐ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಯಾವಾಗ ಪರಿಸ್ಥಿತಿ ಸುಧಾರಿಸುತ್ತದೆ, ಕ್ರೀಡಾಕೂಟಗಳು ಸಹಜವಾಗಿ ಆರಂಭವಾಗುತ್ತದೆ ಎಂಬ ಬಗ್ಗೆ ಇನ್ನೂ ಸ್ಪಷ್ಟನೆ ಸಿಕ್ಕಿಲ್ಲ. ಅದಾದ ಬಳಿಕವಷ್ಟೇ ನಷ್ಟ ಪರಿಹಾರಕ್ಕೆ ಏನೇನು ಕ್ರಮ ಕೈಗೊಳ್ಳಬೇಕು ಎಂಬ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಬಿಸಿಸಿಐ ಮೂಲಗಳು ಹೇಳಿವೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕೊಹ್ಲಿಯಿಂದ ಬ್ಯಾಟಿಂಗ್ ಟಿಪ್ಸ್, ರೋಹಿತ್ ರಿಂದ ಕ್ಯಾಪ್ಟನ್ಸಿ ಟಿಪ್ಸ್: ಶುಭಮನ್ ಗಿಲ್ ಬಲು ಜಾಣ

ಫಿಟ್ ಇದ್ರೆ ನಂಗೆ ಹೇಳ್ಬೇಕಿತ್ತು, ಮೊಹಮ್ಮದ್ ಶಮಿಗೆ ಅಜಿತ್ ಅಗರ್ಕರ್ ತಿರುಗೇಟು

ಯಾವ ದಿನ ನಿವೃತ್ತಿಯಾಗುತ್ತೇನೆಂದು ಅಂದೇ ಹೇಳಿದ್ದರು ವಿರಾಟ್ ಕೊಹ್ಲಿ

Video: ವಿರಾಟ್ ಕೊಹ್ಲಿ ಅಟೋಗ್ರಾಫ್ ಕೊಟ್ಟಿದ್ದಕ್ಕೆ ಈ ಹುಡುಗ ಹಿಂಗೆಲ್ಲಾ ಮಾಡೋದಾ

ವಿರಾಟ್ ಕೊಹ್ಲಿ ಆರ್ ಸಿಬಿಗೆ ಗುಡ್ ಬೈ ಹೇಳಲ್ಲ: ಮೊಹಮ್ಮದ್ ಕೈಫ್ ನೀಡಿದ ಕಾರಣ ನೋಡಿ

ಮುಂದಿನ ಸುದ್ದಿ
Show comments