Webdunia - Bharat's app for daily news and videos

Install App

ವಿರಾಟ್ ಕೊಹ್ಲಿ ವೈಯಕ್ತಿಕ ವಿಚಾರವನ್ನು ಕೆದಕದಂತೆ ಬಿಸಿಸಿಐ ತಾಕೀತು

Krishnaveni K
ಮಂಗಳವಾರ, 23 ಜನವರಿ 2024 (09:00 IST)
ಮುಂಬೈ: ಮುಂಬರುವ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಎರಡು ಪಂದ್ಯಗಳಿಗೆ ಕೊಹ್ಲಿ ಮತ್ತೆ ಕೌಟುಂಬಿಕ ಕಾರಣ ನೀಡಿ ಗೈರಾಗುತ್ತಿದ್ದಾರೆ. ಇದು ಅನೇಕರ ಹುಬ್ಬೇರುವಂತೆ ಮಾಡಿದೆ.

ಇತ್ತೀಚೆಗಿನ ದಿನಗಳಲ್ಲಿ ಕೊಹ್ಲಿ ಪದೇ ಪದೇ ಕೌಟುಂಬಿಕ ಕಾರಣ ನೀಡಿ ದಿಡೀರ್ ಆಟದಿಂದ ಹೊರಗುಳಿಯುತ್ತಿರುವುದು ಪ್ರಶ್ನಾರ್ಥಕವಾಗಿದೆ. ಮೂಲಗಳ ಪ್ರಕಾರ ಅವರ ಪತ್ನಿ ಗರ್ಭಿಣಿಯಾಗಿದ್ದು ಇದೇ ಕಾರಣಕ್ಕೆ ಕುಟುಂಬ ಮತ್ತು ವೃತ್ತಿ ಜೀವನದ ನಡುವೆ ಹೊಂದಾಣಿಕೆ ಮಾಡಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ ಎನ್ನಲಾಗಿದೆ.

ಆದರೆ ಕೊಹ್ಲಿ ಪದೇ ಪದೇ ಗೈರಾಗುತ್ತಿರುವುದರ ಬಗ್ಗೆ ಸೋಷಿಯಲ್ ಮೀಡಿಯಾಗಳಲ್ಲಿ, ಮಾಧ‍್ಯಮಗಳಲ್ಲಿ ನಾನಾ ರೀತಿಯ ಸುದ್ದಿಗಳು ಹರಿದಾಡಲು ಕಾರಣವಾಗಿದೆ. ಹೀಗಾಗಿ ಬಿಸಿಸಿಐ ಈಗ ಕೊಹ್ಲಿ ಸಹಾಯಕ್ಕೆ ಧಾವಿಸಿದೆ.

ಈ ಬಗ್ಗೆ ಮಾಧ್ಯಮ ಪ್ರಕಟಣೆ ನೀಡಿರುವ ಬಿಸಿಸಿಐ, ದಯವಿಟ್ಟು ಯಾರೂ ಕೊಹ್ಲಿಯ ವೈಯಕ್ತಿಕ ಜೀವನದಲ್ಲಿ ಮೂಗು ತೂರಿಸಲು ಪ್ರಯತ್ನಿಸಬೇಡಿ. ಅವರ ವೈಯಕ್ತಿಕ ಜೀವನವನ್ನು ಗೌರವಿಸಿ. ಸುಳ್ಳು ಸುದ್ದಿಗಳನ್ನು ಹರಡಬೇಡಿ ಎಂದು ಮಾಧ್ಯಮ ಮತ್ತು ನೆಟ್ಟಿಗರಿಗೆ ಮನವಿ ಮಾಡಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸಚಿನ್ ಪುತ್ರ ಅರ್ಜುನ್ ತೆಂಡುಲ್ಕರ್ ನಿಶ್ಚಿತಾರ್ಥ: ಸಚಿನ್ ಸೊಸೆಯಾಗುತ್ತಿರುವ ಸಾನಿಯಾ ಯಾರು

Rishabh Pant: ಕ್ರಿಕೆಟ್ ಆಡಲಾಗುತ್ತಿಲ್ಲ, ಅಸಹಾಯಕನಾದ ರಿಷಭ್ ಪಂತ್: ವಿಡಿಯೋ ನೋಡಿ

ನಿವೃತ್ತಿ ವದಂತಿಗಳಿಗೆ ಒಂದೇ ಕೆಲಸದಿಂದ ಉತ್ತರ ಕೊಟ್ಟ ರೋಹಿತ್ ಶರ್ಮಾ

ಇಂಗ್ಲೆಂಡ್‌ನಲ್ಲಿ ರನ್‌ಹೊಳೆ ಹರಿಸಿದ ಯುವರಾಜ ಶುಭಮಲ್‌ ಗಿಲ್‌ಗೆ ಮತ್ತೊಂದು ಜವಾಬ್ದಾರಿ ನೀಡಲು ಸಿದ್ಧತೆ

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾಗೆ ಒಂದು ವಿದಾಯ ಪಂದ್ಯವಾಡುವ ಹಕ್ಕೂ ಇಲ್ವೇ

ಮುಂದಿನ ಸುದ್ದಿ
Show comments