Webdunia - Bharat's app for daily news and videos

Install App

ಕ್ರಿಕೆಟಿಗ ದಿನೇಶ್ ಕಾರ್ತಿಕ್ ಹುಟ್ಟುಹಬ್ಬಕ್ಕೆ ವಿಶೇಷ ಗಿಫ್ಟ್ ಕೊಟ್ಟ ಬಿಸಿಸಿಐ!

Webdunia
ಭಾನುವಾರ, 3 ಜೂನ್ 2018 (06:34 IST)
ಮುಂಬೈ: ಮೊನ್ನೆಯಷ್ಟೇ ಜನ್ಮ ದಿನ ಆಚರಿಸಿಕೊಂಡ ಕ್ರಿಕೆಟಿಗ ದಿನೇಶ್ ಕಾರ್ತಿಕ್ ಗೆ ಬಿಸಿಸಿಐ ವಿಶೇಷ ಉಡುಗೊರೆಯೊಂದನ್ನು ನೀಡಿದೆ.

ಅಫ್ಘಾನಿಸ್ತಾನ ವಿರುದ್ಧ ಬೆಂಗಳೂರಿನಲ್ಲಿ ನಡೆಯಲಿರುವ ಏಕೈಕ ಟೆಸ್ಟ್ ಪಂದ್ಯಕ್ಕೆ ದಿನೇಶ್ ಕಾರ್ತಿಕ್ ರನ್ನು ವಿಕೆಟ್ ಕೀಪರ್ ಆಗಿ ಬಿಸಿಸಿಐ ಆಯ್ಕೆ ಮಾಡಿದೆ. ಈ ಮೂಲಕ ಹಲವು ದಿನಗಳ ನಂತರ ಕಾರ್ತಿಕ್ ಗೆ ಟೆಸ್ಟ್ ಕ್ರಿಕೆಟ್ ನಲ್ಲಿ ಅವಕಾಶ ಸಿಕ್ಕಿದೆ.

ಖಾಯಂ ಕೀಪರ್ ವೃದ್ಧಿಮಾನ್ ಸಹಾ ಗಾಯಗೊಂಡ ಹಿನ್ನಲೆಯಲ್ಲಿ ಅವರನ್ನು ಹೊರಗಿಡಲಾಗಿದೆ. ಅಂತೂ 33 ನೇ ವರ್ಷದ ಬರ್ತ್ ಡೇಗೆ ಕಾರ್ತಿಕ್ ಭರ್ಜರಿ ಗಿಫ್ಟ್ ಪಡೆದಿದ್ದಾರೆ. ಜೂನ್ 14 ರಿಂದ ಅಫ್ಘಾನಿಸ್ತಾನ ವಿರುದ್ಧದ ಟೆಸ್ಟ್ ಪಂದ್ಯ ಆರಂಭವಾಗಲಿದೆ. ಜೂನ್ 8 ರೊಳಗಾಗಿ ಭಾರತೀಯ ಆಟಗಾರರೆಲ್ಲರೂ ಯೋ ಯೋ ಫಿಟ್ ನೆಸ್ ಟೆಸ್ಟ್ ಗೊಳಗಾಗಿ ಅರ್ಹತೆ ಪಡೆಯಬೇಕಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಏಷ್ಯಾ ಕಪ್ ಗೆ ತಿಲಕ್ ವರ್ಮ ಬಿಟ್ಟು ಶುಭಮನ್ ಗಿಲ್ ಗೆ ಮಣೆ: ಇದೆಂಥಾ ಲೆಕ್ಕಾಚಾರ

ತಂದೆ ಸಚಿನ್ ಹಾದಿಯಲ್ಲೇ ನಡೆದ ಮಗ ಅರ್ಜುನ್‌, ಕೈ ಹಿಡಿಯಲಿರುವ ಸಾನಿಯಾ ವಯಸ್ಸೆಷ್ಟು ಗೊತ್ತಾ

ಮತ್ತೆ ಬ್ಯಾಟ್‌ ಹಿಡಿಯಲು ಸಜ್ಜಾದ ಸೂರ್ಯಕುಮಾರ್‌ ಯಾದವ್: ಏಷ್ಯಾ ಕಪ್‌ ಟೂರ್ನಿಗೆ ಮುನ್ನ ಪರೀಕ್ಷೆಯಲ್ಲಿ ಪಾಸ್‌

ಸಚಿನ್ ಪುತ್ರ ಅರ್ಜುನ್ ತೆಂಡುಲ್ಕರ್ ನಿಶ್ಚಿತಾರ್ಥ: ಸಚಿನ್ ಸೊಸೆಯಾಗುತ್ತಿರುವ ಸಾನಿಯಾ ಯಾರು

Rishabh Pant: ಕ್ರಿಕೆಟ್ ಆಡಲಾಗುತ್ತಿಲ್ಲ, ಅಸಹಾಯಕನಾದ ರಿಷಭ್ ಪಂತ್: ವಿಡಿಯೋ ನೋಡಿ

ಮುಂದಿನ ಸುದ್ದಿ
Show comments