ಕೆಎಲ್ ರಾಹುಲ್, ಮಯಾಂಕ್ ಗೆ ರಿಲೀಫ್ ನೀಡಿದ ಬಿಸಿಸಿಐ

Webdunia
ಮಂಗಳವಾರ, 22 ಜೂನ್ 2021 (09:44 IST)
ಸೌಥಾಂಪ್ಟನ್: ಸುದೀರ್ಘ ಇಂಗ್ಲೆಂಡ್ ಪ್ರವಾಸಕ್ಕೆ ತೆರಳಿರುವ ಟೀಂ ಇಂಡಿಯಾ ಕ್ರಿಕೆಟಿಗರ ಪೈಕಿ ಕೆಎಲ್ ರಾಹುಲ್, ಮಯಾಂಕ್ ಅಗರ್ವಾಲ್ ಸೇರಿದಂತೆ ಐವರು ಕ್ರಿಕೆಟಿಗರಿಗೆ ಬಿಸಿಸಿಐ ಬಯೋ ಬಬಲ್ ವಾತಾವರಣದಿಂದ ರಿಲೀಫ್ ನೀಡಿದೆ.


ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ನಲ್ಲಿ ಆಡುತ್ತಿರುವ ಆಟಗಾರರನ್ನು ಹೊರತುಪಡಿಸಿ ಉಳಿದ ಐವರು ಆಟಗಾರರಿಗೆ ಸದ್ಯದ ಮಟ್ಟಿಗೆ ಜೈವಿಕ ಸುರಕ್ಷಾ ವಲಯದಿಂದ ಹೊರಬರಲು ಅನುಮತಿ ನೀಡಲಾಗಿದೆ.

ಸುದೀರ್ಘವಾಗಿ ಬಯೋಬಬಲ್ ವಾತಾವರಣದಲ್ಲಿ ಕಳೆಯುವಾಗ ಆಟಗಾರರು ಮಾನಸಿಕವಾಗಿ ಕುಗ್ಗಿ ಹೋಗಬಾರದು ಎಂಬ ಉದ್ದೇಶಕ್ಕೆ ರಾಹುಲ್, ಮಯಾಂಕ್ ಅಗರ್ವಾಲ್, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್ ಗೆ ಬಿಸಿಸಿಐ ರಿಲೀಫ್ ನೀಡಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಫಿಟ್ ಇದ್ರೆ ನಂಗೆ ಹೇಳ್ಬೇಕಿತ್ತು, ಮೊಹಮ್ಮದ್ ಶಮಿಗೆ ಅಜಿತ್ ಅಗರ್ಕರ್ ತಿರುಗೇಟು

ಯಾವ ದಿನ ನಿವೃತ್ತಿಯಾಗುತ್ತೇನೆಂದು ಅಂದೇ ಹೇಳಿದ್ದರು ವಿರಾಟ್ ಕೊಹ್ಲಿ

Video: ವಿರಾಟ್ ಕೊಹ್ಲಿ ಅಟೋಗ್ರಾಫ್ ಕೊಟ್ಟಿದ್ದಕ್ಕೆ ಈ ಹುಡುಗ ಹಿಂಗೆಲ್ಲಾ ಮಾಡೋದಾ

ವಿರಾಟ್ ಕೊಹ್ಲಿ ಆರ್ ಸಿಬಿಗೆ ಗುಡ್ ಬೈ ಹೇಳಲ್ಲ: ಮೊಹಮ್ಮದ್ ಕೈಫ್ ನೀಡಿದ ಕಾರಣ ನೋಡಿ

ರೋಹಿತ್ ಶರ್ಮಾ, ವಿರಾಟ್ ಕೊಹ್ಲಿಗೆ ಒಬ್ಬರನ್ನೊಬ್ಬರು ನೋಡಿ ಎಂಥಾ ಖುಷಿ ವಿಡಿಯೋ ನೋಡಿ

ಮುಂದಿನ ಸುದ್ದಿ
Show comments