Webdunia - Bharat's app for daily news and videos

Install App

ಐಪಿಎಲ್ 2022 ಈ ದೇಶದಲ್ಲಿ ನಡೆಸಲು ಬಿಸಿಸಿಐ ಚಿಂತನೆ?

Webdunia
ಶುಕ್ರವಾರ, 14 ಜನವರಿ 2022 (09:05 IST)
ಮುಂಬೈ: ಭಾರತದಲ್ಲಿ ಕೊರೋನಾ ತಾಂಡವವಾಡುತ್ತಿರುವ ಹಿನ್ನಲೆಯಲ್ಲಿ ಬಿಸಿಸಿಐ ಈಗ ಏಪ್ರಿಲ್ ನಲ್ಲಿ ನಡೆಯಬೇಕಿರುವ ಐಪಿಎಲ್ ಕೂಟವನ್ನು ವಿದೇಶಕ್ಕೆ ಸ್ಥಳಾಂತರಿಸುವ ಕುರಿತು ಚಿಂತನೆ ನಡೆಸುತ್ತಿದೆ.

ಮೂಲಗಳ ಪ್ರಕಾರ ಐಪಿಎಲ್ 2022 ರನ್ನು ದ.ಆಫ್ರಿಕಾ, ಶ್ರೀಲಂಕಾ ಅಥವಾ ಯುಎಇನಲ್ಲಿ ನಡೆಸಲು ಬಿಸಿಸಿಐ ಚಿಂತನೆ ನಡೆಸಿದೆ ಎನ್ನಲಾಗಿದೆ.

ಆದರೆ ಇದಕ್ಕೂ ಮೊದಲು ಫ್ರಾಂಚೈಸಿಗಳ ಜೊತೆ ಮಾತುಕತೆ ನಡೆಸಲಿದೆ. ಈ ವರ್ಷದ ಹರಾಜು ಪ್ರಕ್ರಿಯೆ ಫೆಬ್ರವರಿಯಲ್ಲಿ ನಡೆಯಲಿದ್ದು, ಅದಾದ ಬಳಿಕ ಫ್ರಾಂಚೈಸಿಗಳ ಜೊತೆ ಚರ್ಚಿಸಿಕೊಂಡು ಭಾರತದಲ್ಲೇ ಟೂರ್ನಿ ನಡೆಸಬೇಕೋ ಅಥವಾ ವಿದೇಶಕ್ಕೆ ಶಿಫ್ಟ್ ಮಾಡಬೇಕೋ ಎಂಬ ಬಗ್ಗೆ ತೀರ್ಮಾನಿಸಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

WTC Final: ರಬಾಡ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ದಕ್ಷಿಣ ಆಫ್ರಿಕಾ ತಂಡವೂ ಆರಂಭದಲ್ಲೇ ಕುಸಿತ

WTC Final: ಆಸ್ಟ್ರೇಲಿಯಾ, ಆಫ್ರಿಕಾ ನಡುವೆ ಫೈನಲ್, ಟೀಂ ಇಂಡಿಯಾಗೂ ಸಿಗಲಿದೆ ದುಡ್ಡು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

29 ವರ್ಷಕ್ಕೆ ನಿಕೋಲಸ್‌ ಪೂರನ್‌ ಕ್ರಿಕೆಟ್‌ಗೆ ಗುಡ್‌ಬೈ: ಸ್ಫೋಟಕ ಬ್ಯಾಟರ್‌ನ ನಿರ್ಧಾರಕ್ಕೆ ಅಭಿಮಾನಿಗಳು ಶಾಕ್‌

IND vs ENG test: ಟೀಂ ಇಂಡಿಯಾ, ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ ಇಲ್ಲಿದೆ ನೋಡಿ

ಮುಂದಿನ ಸುದ್ದಿ
Show comments