ಆರ್ಥಿಕ ಸಂಕಷ್ಟದಲ್ಲಿರುವ ಕ್ರಿಕೆಟ್ ರಾಷ್ಟ್ರಗಳಿಗೆ ಬಿಸಿಸಿಐ ಆಫರ್

Webdunia
ಮಂಗಳವಾರ, 28 ಏಪ್ರಿಲ್ 2020 (09:16 IST)
ಮುಂಬೈ: ಕೊರೋನಾದಿಂದಾಗಿ ಯಾವುದೇ ಪಂದ್ಯಗಳಾಗದೇ ಆರ್ಥಿಕ ಸಂಕಷ್ಟದಲ್ಲಿರುವ ರಾಷ್ಟ್ರಗಳಿಗೆ ಬಿಸಿಸಿಐ ಹಣಕಾಸಿನ ನೆರವಿಗೆ ಹೊಸ ಐಡಿಯಾ ಮಾಡಿದೆ.


ಮುಂದಿನ ದಿನಗಳಲ್ಲಿ ಭಾರತದೊಂದಿಗೆ ಹೆಚ್ಚು ಪಂದ್ಯಗಳನ್ನು ಆಡಿ, ಹಣ ಸಂಪಾದಿಸಿ ಎಂದು ಆರ್ಥಿಕ ಹೊಡೆತಕ್ಕೊಳಗಾಗಿರುವ ಕ್ರಿಕೆಟ್ ರಾಷ್ಟ್ರಗಳಿಗೆ ಬಿಸಿಸಿಐ ಆಫರ್ ನೀಡಿದೆ ಎನ್ನಲಾಗಿದೆ.

ಇದಕ್ಕಾಗಿ ಮುಂಬರುವ ವೇಳಾಪಟ್ಟಿಯಲ್ಲಿ ಬದಲಾವಣೆ ತಂದು ಆದಷ್ಟು ಉಭಯ ದೇಶಗಳ ಸರಣಿ ಆಯೋಜಿಸಲು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಯೋಜನೆ ರೂಪಿಸಿದ್ದಾರೆ ಎನ್ನಲಾಗಿದೆ. ಇದರಿಂದಾಗಿ ಕ್ರಿಕೆಟ್ ಟೂರ್ನಿ ನಡೆಸಿ ಹಣ ಸಂಗ್ರಹಣೆ ಮಾಡಿ ಆರ್ಥಿಕ ಸಂಕಷ್ಟ ದೂರ ಮಾಡುವ ಯೋಜನೆ ಬಿಸಿಸಿಐಯದ್ದು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕ್ಯಾಪ್ಟನ್ ಜೊತೆ ಹೊಂದಾಣಿಕೆಯಾಗ್ತಿಲ್ಲ ಎಂದಾಕ್ಷಣ ಕೋಚ್ ಹುದ್ದೆ ಬಿಟ್ಟಿದ್ದ ಅನಿಲ್ ಕುಂಬ್ಳೆ: ಆದ್ರೆ ಗಂಭೀರ್...

ಗೌತಮ್ ಗಂಭೀರ್ ಹಾಯ್ ಹಾಯ್: ಸೋತ ಬೆನ್ನಲ್ಲೇ ಕೋಚ್ ಗೆ ಮೈದಾನದಲ್ಲೇ ಫ್ಯಾನ್ಸ್ ಮಂಗಳಾರತಿ Video

IND vs SA: ಗೌತಮ್ ಗಂಭೀರ್ ತೊಲಗಬೇಕು, ಇದು ಬಿಸಿಸಿಐಗೂ ತಲುಪಬೇಕು

ಬಾಸ್ಕೆಟ್ ಬಾಲ್ ಕಂಬ ಬಿದ್ದು ರಾಷ್ಟ್ರಮಟ್ಟದ ಆಟಗಾರ ಸಾವು, ಎದೆ ಝಲ್ಲೆನಿಸುತ್ತದೆ, Video

ಭಾರತದಲ್ಲಿ ಹೊಸ ಇತಿಹಾಸ ನಿರ್ಮಿಸಿದ ತೆಂಬಾ ಬವುಮಾ ಪಡೆ: ಗೌತಮ್‌ ಗಂಭೀರ್‌ಗೆ ಭಾರೀ ಮುಖಭಂಗ

ಮುಂದಿನ ಸುದ್ದಿ
Show comments