Webdunia - Bharat's app for daily news and videos

Install App

ಹೆಡ್ ಕೋಚ್ ಆಗಿ ರವಿಶಾಸ್ತ್ರಿ ಆಯ್ಕೆ: ವರದಿಗಳನ್ನ ತಳ್ಳಿಹಾಕಿದ ಬಿಸಿಸಿಐ

Webdunia
ಮಂಗಳವಾರ, 11 ಜುಲೈ 2017 (19:54 IST)
ಟೀಮ್ ಇಂಡಿಯಾ ಹೆಡ್ ಕೋಚ್ ಆಗಿ ರವಿಶಾಸ್ತ್ರಿ ಆಯ್ಕೆಯಾಗಿದೆ ಎಂಬ ಮಾಧ್ಯಮಗಳ ವರದಿಗಳನ್ನ ಬಿಸಿಸಿಐ ತಳ್ಳಿಹಾಕಿದೆ. ಬಿಸಿಸಿಐ ಸಲಹಾ ಸಮಿತಿ ಈ ಬಗ್ಗೆ ಸಮಾಲೋಚನೆ ನಡೆಸುತ್ತಿದೆ ಎಂದು ಸ್ಪಷ್ಟಪಡಿಸಿದೆ.

ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಅವರನ್ನ ಟೀಮ್ ಇಂಡಿಯಾ ಹೆಡ್ ಕೋಚ್ ಆಗಿ ಆಯ್ಕೆ ಮಾಡಲಾಗಿದೆ ಎಂದು ಕೆಲ ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿದ್ದವು. ವಿರಾಟ್ ಕೊಹ್ಲಿ ಬಯಸಿದಂತೆ ರವಿಶಾಸ್ತ್ರಿಗೆ ಮಣೆ ಹಾಕಲಾಗಿದ್ದು, 2019ರ ವಿಶ್ವಕಪ್`ವರೆಗೆ ಅವರೇ ಕೋಚ್ ಆಗಿರಲಿದ್ದಾರೆ ಎಂದು ವರದಿಯಾಗಿತ್ತು.

ಈ ಬಗ್ಗೆ ಸ್ಪಷ್ಟನೆ ನಿಡಿರುವ ಬಿಸಿಸಿಐ ಕಾರ್ಯದರ್ಶಿ ಅಮಿತಾಬ್ ಚೌಧರಿ, `ನೂತನ ಕೋಚ್ ಆಯ್ಕೆ ವಿಷಯದಲ್ಲಿ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಬಿಸಿಸಿಐ ಸಲಹಾ ಸಮಿತಿ ಈ ಬಗ್ಗೆ ಸಮಾಲೋಚನೆ ನಡೆಸುತ್ತಿದೆ ಎಂದು ಹೇಳಿದ್ದಾರೆ. ಈಗ ಕೇಳಿಬರುತ್ತಿರುವ ಸುದ್ದಿಗಳಲ್ಲಿ ಯಾವುದೇ ಸತ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2025: ಪ್ಲೇ ಆಫ್‌ಗೆ ಜೀವ ತುಂಬಲು ಮತ್ತೇ ಆರ್‌ಸಿಬಿಯನ್ನು ಸೇರಿಕೊಂಡ ಟಿಮ್ ಡೇವಿಡ್‌

Rajat Patidar: ಆರ್ ಸಿಬಿ ಅಭಿಮಾನಿಗಳ ಆತಂಕ ನಿವಾರಸಿದ ರಜತ್ ಪಾಟೀದಾರ್

Boycott Delhi Capitals ಟ್ರೆಂಡ್: ಭಾರತ ವಿರೋಧಿ ದೇಶದ ಆಟಗಾರನೇ ಕಾರಣ

Shahid Afridi: ಪಾಕಿಸ್ತಾನದ ಅಭಿವೃದ್ಧಿಯನ್ನು ಭಾರತವೇ ತಡೆಯುತ್ತಿದೆ ಎಂದ ಶಾಹಿದ್ ಅಫ್ರಿದಿ

2027 ರ ಏಕದಿನ ವಿಶ್ವಕಪ್ ಗೆ ಮುನ್ನವೇ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ನಿವೃತ್ತಿ

ಮುಂದಿನ ಸುದ್ದಿ
Show comments