ಕೊರೋನಾ ಬರಗಾಲದ ನಡುವೆಯೂ ಕ್ರಿಕೆಟಿಗರ ವೇತನ ಪಾವತಿಸಿದ ಬಿಸಿಸಿಐ

Webdunia
ಶನಿವಾರ, 11 ಏಪ್ರಿಲ್ 2020 (09:24 IST)
ಮುಂಬೈ: ಕೊರೋನಾದಿಂದಾಗಿ ಯಾವುದೇ ಪಂದ್ಯಗಳು ನಡೆಯುತ್ತಿಲ್ಲ. ಹೀಗಾಗಿ ಕ್ರಿಕೆಟಿಗರ ವೇತನ ಕಡಿತಗೊಳಿಸುವ ಬಗ್ಗೆಯೂ ಮಾತು ನಡೆದಿತ್ತು. ಆದರೆ ಅದೆಲ್ಲವನ್ನೂ ಸುಳ್ಳು ಮಾಡುವಂತೆ ಬಿಸಿಸಿಐ ಈಗ ಗುತ್ತಿಗೆ ಆಧಾರಿತ ಆಟಗಾರರ ವೇತನ ಪಾವತಿ ಮಾಡಿದೆ.


ಭಾರತ ಮತ್ತು ಭಾರತ ಎ ತಂಡದ ಪರ ಆಡಿದ ಗುತ್ತಿಗೆ ಆಧಾರಿತ ಆಟಗಾರರ ಪ್ರಸಕ್ತ ವರ್ಷ ಆಡಿದ ಪಂದ್ಯಗಳ ವೇತನವನ್ನು ಪೂರ್ಣವಾಗಿ ಪಾವತಿ ಮಾಡಲಾಗಿದೆ ಎಂದು ಬಿಸಿಸಿಐ ಹೇಳಿದೆ.

ಹಣಕಾಸಿನ ಸಂಕಷ್ಟವಿದ್ದರೂ ಆಟಗಾರರಿಗೆ ಇದರಿಂದ ಸಮಸ್ಯೆಯಾಗುವುದು ಬೇಡ ಎಂದು ವೇತನ ಪಾವತಿಸಿರುವುದಾಗಿ ಬಿಸಿಸಿಐ ಹೇಳಿಕೆ ನೀಡಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಜನವರಿಯಲ್ಲೇ ನಡೆಯಲಿದೆ ಡಬ್ಲ್ಯುಪಿಎಲ್‌ ಟೂರ್ನಿ: ಆರ್‌ಸಿಬಿ ಅಭಿಮಾನಿಗಳಿಗೆ ಬಿಗ್‌ ಶಾಕ್‌

ಕಾಂತಾರ ಸಕ್ಸಸ್ ಬೆನ್ನಲ್ಲೇ ಕ್ರಿಕೆಟ್‌ನತ್ತ ಮುಖಮಾಡಿದ ಹೊಂಬಾಳೆ, ಏನಿದು ಬೆಳವಣಿಗೆ

ಇಂಥಾ ಪಿಚ್ ನಲ್ಲಿ ಸಚಿನ್, ಕೊಹ್ಲಿಗೂ ಆಡಕ್ಕೆ ಆಗ್ತಿರಲಿಲ್ಲ: ಹರ್ಭಜನ್ ಸಿಂಗ್ ವಾಗ್ದಾಳಿ

ಐಪಿಎಲ್ ನಲ್ಲಿ ಮಾಲಿಕರು ಏನೇನೋ ಪ್ರಶ್ನೆ ಕೇಳ್ತಾರೆ: ಕೆಎಲ್ ರಾಹುಲ್ ಬಿಚ್ಚಿಟ್ಟ ಸತ್ಯ

ಟೀಂ ಇಂಡಿಯಾ ಟೆಸ್ಟ್ ತಂಡ ಹಳ್ಳ ಹಿಡಿಸಿದ ಗೌತಮ್ ಗಂಭೀರ್ ಟೆಸ್ಟ್ ದಾಖಲೆ ಹೇಗಿತ್ತು ನೋಡಿ

ಮುಂದಿನ ಸುದ್ದಿ
Show comments