Daily Horoscope
✕

ಬಿಸಿಸಿಐ ಸಂಭಾವನೆಯಲ್ಲಿ ಈ ಆಟಗಾರರಿಗೆ ಲಾಸ್

Webdunia
ಗುರುವಾರ, 27 ಜನವರಿ 2022 (08:35 IST)
ಮುಂಬೈ: ಬಿಸಿಸಿಐ ಟೀಂ ಇಂಡಿಯಾ ಕ್ರಿಕೆಟಿಗರ ವಾರ್ಷಿಕ ಸಂಭಾವನೆ ಗುತ್ತಿಗೆಯ ಪಟ್ಟಿಯನ್ನು ಪರಿಷ್ಕರಣೆ ಮಾಡಲು ಹೊರಟಿದ್ದು, ಕೆಲವು ಆಟಗಾರರಿಗೆ ನಷ್ಟವಾಗುವ ಸಾಧ‍್ಯತೆಯಿದೆ.

ಸದ್ಯಕ್ಕೆ ಅಜಿಂಕ್ಯಾ ರೆಹಾನೆ, ಚೇತೇಶ್ವರ ಪೂಜಾರ, ಇಶಾಂತ್ ಶರ್ಮಾ ಎ ದರ್ಜೆಯ ಗುತ್ತಿಗೆ ಪಡೆಯುತ್ತಿದ್ದಾರೆ. ಆದರೆ ಇವರೆಲ್ಲರ ಪ್ರದರ್ಶನ ಕಳೆದ ಕೆಲವು ಸರಣಿಗಳಿಂದ ಕಳಾಹೀನವಾಗಿದ್ದು, ತಂಡದಲ್ಲಿ ಸ್ಥಾನ ಉಳಿಸಿಕೊಳ್ಳುವುದೇ ಕಷ್ಟವಾಗಿದೆ. ಹೀಗಾಗಿ ಈ ಆಟಗಾರರಿಗೆ ಡಿಮೋಷನ್ ಸಿಗುವ ಸಾಧ‍್ಯತೆಯಿದ್ದು, ಬಿ ದರ್ಜೆಗೆ ಇಳಿಯಬಹುದು ಎನ್ನಲಾಗಿದೆ.

ಇನ್ನು, ತಂಡದಲ್ಲಿ ಸ್ಥಿರವಾಗಿ ಸ್ಥಾನ ಪಡೆಯುವ ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಶ್ರಾದ್ಧೂಲ್ ಠಾಕೂರ್, ಅಕ್ಸರ್ ಪಟೇಲ್ ಮುಂತಾದ ಆಟಗಾರರು ಬಿ ದರ್ಜೆಗೆ ಬಡ್ತಿ ಪಡೆಯುವ ಸಾಧ‍್ಯತೆಯಿದೆ. ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಎ ಪ್ಲಸ್ ದರ್ಜೆಯಲ್ಲಿರಲಿದ್ದಾರೆ. ಕೆಎಲ್ ರಾಹುಲ್, ರಿಷಬ್ ಪಂತ್, ರವಿಚಂದ್ರನ್ ಅಶ್ವಿನ್ ಎ ದರ್ಜೆಯಲ್ಲಿ ಉಳಿದುಕೊಳ್ಳಲಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments