Webdunia - Bharat's app for daily news and videos

Install App

ಕ್ರಿಕೆಟ್ ಪಂದ್ಯದ ನಡುವೆ ಬಿಸಿಸಿಐ ಸ್ವಚ್ಛ್ ಭಾರತ್ ಅಭಿಯಾನ

Webdunia
ಸೋಮವಾರ, 25 ಸೆಪ್ಟಂಬರ್ 2017 (07:23 IST)
ಇಂಧೋರ್:  ರಾಷ್ಟ್ರಪಿತ ಗಾಂಧಿ ಜಯಂತಿಗೆ ಕೇವಲ ಒಂದು ವಾರ ಬಾಕಿಯಿರುವಾಗ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಸ್ವಚ್ಛ್ ಭಾರತ ಅಭಿಯಾನವನ್ನು ಸೂಕ್ತ ವೇದಿಕೆಯಲ್ಲೇ ಪ್ರಚಾರ ಮಾಡಿದೆ.


ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಇಂಧೋರ್ ನಲ್ಲಿ ನಡೆದ ತೃತೀಯ ಏಕದಿನ ಪಂದ್ಯದ ವೇಳೆ ಬಿಸಿಸಿಐ ಮೈದಾನದ ಬೃಹತ್ ಪರದೆಯ ಮೇಲೆ ಸ್ವಚ್ಛತಾ ಹೀ ಸೇವಾ ಜಾಹೀರಾತು ಪ್ರಕಟಿಸಿದೆ.

ಪಂದ್ಯದ 18 ನೇ ಓವರ್ ನಲ್ಲಿ ಬೃಹತ್ ಪರದೆಯ ಮೇಲೆ ಈ ಜಾಹೀರಾತು ಪ್ರಕಟಿಸುವ ಮೂಲಕ ಸ್ವಚ್ಛತೆ ಕಾಪಾಡುವ ಅಭಿಯಾನಕ್ಕೆ ಬಿಸಿಸಿಐ ಕೈ  ಜೋಡಿಸಿದೆ. ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಸ್ವಚ್ಛತಾ ಹೀ ಸೇವಾ ಎಂಬ ಅಭಿಯಾನ ಆರಂಭಿಸಿದ್ದರು. ಅದಕ್ಕೆ ಬಿಸಿಸಿಐ ಈ ರೀತಿಯಾಗಿ ತನ್ನ ಕೈ ಜೋಡಿಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಹಾಂಗ್ ಕಾಂಗ್ ಮಹಿಳಾ ಕ್ರಿಕೆಟಿಗರಿಗೆ ಸ್ಮೃತಿ ಎಂದರೆ ಎಷ್ಟು ಗೌರವ ಗೊತ್ತಾ

ಹಾಂಗ್ ಕಾಂಗ್ ಬೌಲರ್ ಗಳನ್ನು ಗಲ್ಲಿ ಕ್ರಿಕೆಟ್ ನಂತೆ ಚೆಂಡಾಡಿದ ಸ್ಮೃತಿ ಮಂಧಾನ ಮಾಡಿದ ದಾಖಲೆಗಳ ಪಟ್ಟಿ ಇಲ್ಲಿದೆ

ಸ್ವಲ್ಪ ಹುಕ್ಕಾ ಸೇದಿ ಬರ್ತೀನಿ': ರಿಷಭ್ ಪಂತ್ ಜೊತೆ ಪಾರ್ಟಿ ಮಾಡುತ್ತಿದ್ದ ಎಂಎಸ್ ಧೋನಿ ವೀಡಿಯೋ ವೈರಲ್

ಭಾರತ ಕ್ರಿಕೆಟ್‌ ತಂಡದ ಕೋಚ್‌ ಆಗಿ ವಿವಿಎಸ್ ಲಕ್ಷ್ಮಣ್: ಏಷ್ಯನ್‌ ಗೇಮ್ಸ್‌ ಚಿನ್ನ ಉಳಿಸಿಕೊಳ್ಳಲು ಮಾಸ್ಟರ್‌ ಪ್ಲಾನ್‌

ರೋಹಿತ್ ಶರ್ಮಾ ಮುಂದೆ ಟೀಂ ಇಂಡಿಯಾ ಪರ ಆಡ್ತಾರಾ, ಇಂದು ಮಹತ್ವದ ನಿರ್ಧಾರ

ಮುಂದಿನ ಸುದ್ದಿ
Show comments