ಭಾರತ-ನ್ಯೂಜಿಲೆಂಡ್ ಪ್ರಥಮ ಪಂದ್ಯ ಫಿಕ್ಸಿಂಗ್ ಆಗಿದ್ದು ನಿಜವೇ?

Webdunia
ಗುರುವಾರ, 26 ಅಕ್ಟೋಬರ್ 2017 (08:31 IST)
ಮುಂಬೈ: ಭಾರತ ಮತ್ತು ನ್ಯೂಜಿಲೆಂಡ್ ನಡುವೆ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಮೊದಲ ಏಕದಿನ ಪಂದ್ಯ ಫಿಕ್ಸ್ ಆಗಿತ್ತು ಎಂಬ ಖಾಸಗಿ ವಾಹಿನಿಯೊಂದರ ಆರೋಪಕ್ಕೆ ಬಿಸಿಸಿಐ ಸ್ಪಷ್ಟನೆ ನೀಡಿದೆ.

 
ಖಾಸಗಿ ವಾಹಿನಿಯೊಂದು ನಡೆಸಿದ ಸ್ಟಿಂಗ್ ಆಪರೇಷನ್ ನಲ್ಲಿ ಪಿಚ್ ಕ್ಯುರೇಟರ್ ಪಾಂಡುರಂಗ  ಸಲ್ಗೋಂಕರ್ ಬುಕಿಗಳ ವೇಷದಲ್ಲಿ ಹೋಗಿದ್ದ ವರದಿಗಾರರಿಗೆ ಪಿಚ್ ನ ಸಂಪೂರ್ಣ ಮಾಹಿತಿ ನೀಡಿದ್ದರು. ಆದರೆ ಈ ರೀತಿ ಪಂದ್ಯಕ್ಕೆ ಮೊದಲು ಪಿಚ್ ವರದಿ ನೀಡುವುದು ತಪ್ಪು.

ಇದರ ಬೆನ್ನಲ್ಲೇ ಮಹಾರಾಷ್ಟ್ರ ಕ್ರಿಕೆಟ್ ಸಂಸ್ಥೆ ಪಾಂಡುರಂಗ ಅವರನ್ನು ಅಮಾನತು ಮಾಡಿದ್ದು, ವಿಚಾರಣೆಗೆ ತನಿಖಾ ತಂಡ ನಿಯೋಜಿಸಿದೆ ಎಂದು ಬಿಸಿಸಿಐ ಹೇಳಿದೆ. ಯಾವುದೇ ರೀತಿಯ ಭ್ರಷ್ಟಾಚಾರವನ್ನೂ ನಾವು ಸಹಿಸುವುದಿಲ್ಲ ಎಂದು ಬಿಸಿಸಿಐ ಪ್ರಕಟಣೆ ಹೇಳಿದೆ. ಇದೀಗ ಪ್ರಕರಣವನ್ನು ಬಿಸಿಸಿಐ ಗಂಭೀರವಾಗಿ ಪರಿಗಣಿಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಆರ್‌ಸಿಬಿ ತಂಡ ಮಾರಾಟವಾಗೋದು ಪಕ್ಕಾ: ಮುಂದಿನ ವರ್ಷದಲ್ಲೇ ಫ್ರ್ಯಾಂಚೈಸಿಗೆ ಹೊಸ ಮಾಲೀಕರು

IND vs AUS: ಟೀಂ ಇಂಡಿಯಾಕ್ಕೆ ಮತ್ತೆ ಮತ್ತೆ ಟಾಸ್ ಸೋಲು, ಟಾಸ್ ಗೆಲ್ಲೋದು ಹಣೇಲೇ ಬರೆದಿಲ್ಲ

ಮೊಹಮ್ಮದ್ ಶಮಿ ಏನು ತಪ್ಪು ಮಾಡಿದ್ದಾರೆ.. ಅಜಿತ್ ಅಗರ್ಕರ್ ವಿರುದ್ಧ ಫ್ಯಾನ್ಸ್ ಗರಂ

IND vs AUS: ಟೀಂ ಇಂಡಿಯಾಕ್ಕೆ ಇಂದೂ ಗೆಲ್ಲಲೇಬೇಕು

ಹಳೇ ವಿಚಾರ ಹೇಳಿ ಹರ್ಲಿನ್ ಡಿಯೋಲ್ ಗೇ ಅಚ್ಚರಿ ನೀಡಿದ ಪ್ರಧಾನಿ ಮೋದಿ

ಮುಂದಿನ ಸುದ್ದಿ
Show comments