Webdunia - Bharat's app for daily news and videos

Install App

ಟೀಂ ಇಂಡಿಯಾ ಜೊತೆಗಿರಿ! ಫ್ಯಾನ್ಸ್ ಗೆ ಬಿಸಿಸಿಐ ಮನವಿ

Webdunia
ಶುಕ್ರವಾರ, 11 ಜೂನ್ 2021 (10:41 IST)
ಮುಂಬೈ: ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಇದರ ಬೆನ್ನಲ್ಲೇ ಬಿಸಿಸಿಐ ಅಭಿಮಾನಿಗಳಿಗೆ ಮನವಿಯೊಂದನ್ನು ಮಾಡಿದೆ.


ತನ್ನ ಅಧಿಕೃತ ಟ್ವಿಟರ್ ಖಾತೆ ಮೂಲಕ ಅಭಿಮಾನಿಗಳಿಗೆ ಸಂದೇಶ ನೀಡಿರುವ ಬಿಸಿಸಿಐ, ‘ವಿಶ್ವ ಚಾಂಪಿಯನ್ ಶಿಪ್ ಗೆ ಇನ್ನು ಒಂದೇ ವಾರ ಉಳಿದಿದೆ. ನ್ಯೂಜಿಲೆಂಡ್ ವಿರುದ್ಧ ಸೆಣಸಲಿರುವ ಟೀಂ ಇಂಡಿಯಾ ಜೊತೆಗೆ ಬೆಂಬಲವಾಗಿರಿ’ ಎಂದು ಮನವಿ ಮಾಡಿದೆ.

ಟೀಂ ಇಂಡಿಯಾ ಎಲ್ಲೇ ಹೋದರೂ ಅಭಿಮಾನಿಗಳ ಬೆಂಬಲ ಇದ್ದೇ ಇರುತ್ತದೆ. ಅಂತಹದ್ದರಲ್ಲಿ ಇದು ಚೊಚ್ಚಲ ಟೆಸ್ಟ್ ಚಾಂಪಿಯನ್ ಶಿಪ್ ಆಗಿರುವುದರಿಂದ ಕೊಹ್ಲಿ ಬಳಗಕ್ಕೆ ಗೆಲುವು ಪ್ರತಿಷ್ಠೆಯ ವಿಚಾರ. ಹೀಗಾಗಿ ಬಿಸಿಸಿಐ ಕೂಡಾ ಅಭಿಮಾನಿಗಳಿಗೆ ತಂಡವನ್ನು ಹುರಿದುಂಬಿಸಲು ಕೇಳಿಕೊಂಡಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Norway Chess: ಮ್ಯಾಗ್ನಸ್ ಕಾರ್ಲ್‌ಸನ್ ಏಳನೇ ಬಾರಿ ಕಿರೀಟ: ಪ್ರಶಸ್ತಿ ರೇಸ್‌ನಲ್ಲಿದ್ದ ಗುಕೇಶ್‌ಗೆ ನಿರಾಸೆ

Chinnaswamy Stampede: ಕಾಲ್ತುಳಿತಕ್ಕೆ ಮತ್ತಷ್ಟು ವಿಕೆಟ್‌ ಪತನ: ಕೆಎಸ್‌ಸಿಎ ಪದಾಧಿಕಾರಿಗಳು ಗುಡ್‌ಬೈ

Virat Kohli: ನೀವೇ ಕರೆಸಿ ಜಾತ್ರೆ ಮಾಡಿ ಈಗ ವಿರಾಟ್ ಕೊಹ್ಲಿ ಮೇಲೆ ಯಾಕೆ ಕೇಸ್ ಹಾಕ್ತೀರಿ

Vijay Mallya: ನಾನೇನಾದ್ರೂ ಆರ್ ಸಿಬಿಯಲ್ಲಿ ಇದ್ದಿದ್ರೆ ಕೆಎಲ್ ರಾಹುಲ್..: ವಿಜಯ್ ಮಲ್ಯ ಸ್ಪೋಟಕ ಹೇಳಿಕೆ

Arrest Kohli: ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡಿಂಗ್‌ನಲ್ಲಿ ಹ್ಯಾಶ್‌ಟ್ಯಾಗ್‌

ಮುಂದಿನ ಸುದ್ದಿ
Show comments