ಟೀಂ ಇಂಡಿಯಾ ಶ್ರೀಲಂಕಾ ಪ್ರವಾಸ ಮಾಡಲ್ಲ: ಬಿಸಿಸಿಐ ಸ್ಪಷ್ಟನೆ

Webdunia
ಶನಿವಾರ, 13 ಜೂನ್ 2020 (09:22 IST)
ಮುಂಬೈ: ಟೀಂ ಇಂಡಿಯಾ ಜೂನ್ ಅಂತ್ಯದ ವೇಳೆಗೆ ಶ್ರೀಲಂಕಾ ಪ್ರವಾಸ ಮಾಡುವ ಕುರಿತಂತೆ ಬಿಸಿಸಿಐ ತನ್ನ ಸ್ಪಷ್ಟ ನಿರ್ಧಾರ ಪ್ರಕಟಿಸಿದ್ದು, ಊಹಾಪೋಹಗಳಿಗೆ ತೆರೆ ಎಳೆದಿದೆ.


ಲಂಕಾ ಕ್ರಿಕೆಟ್ ಮಂಡಳಿ ಜುಲೈ ಅಂತ್ಯದ ವೇಳೆಗೆ ತಮ್ಮ ದೇಶಕ್ಕೆ ಸೀಮಿತ ಓವರ್ ಗಳ ಸರಣಿ ಆಡಲು ಬಿಸಿಸಿಐಗೆ ಆಹ್ವಾನ ಕಳುಹಿಸಿತ್ತು. ಆದರೆ ಇದಕ್ಕೆ ಇದೀಗ ಪ್ರತಿಕ್ರಿಯಿಸಿರುವ ಬಿಸಿಸಿಐ ಕೊರೋನಾ ಪರಿಸ್ಥಿತಿ ಸುಧಾರಿಸಿದ ಹಿನ್ನಲೆಯಲ್ಲಿ ಟೀಂ ಇಂಡಿಯಾ ಸದ್ಯಕ್ಕೆ ಲಂಕಾ ಮತ್ತು ಜಿಂಬಾಬ್ವೆಗೆ ಕ್ರಿಕೆಟ್ ಸರಣಿ ಆಡಲು ತೆರಳಲ್ಲ ಎಂದು ಸ್ಪಷ್ಟನೆ ನೀಡಿದೆ.

ಅವಸರದಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಮರಳಿ ಆಟಗಾರರ ಜೀವವನ್ನು ಅಪಾಯಕ್ಕೊಡ್ಡುವ ಕ್ರಮವನ್ನು ತೆಗೆದುಕೊಳ್ಳುವುದಿಲ್ಲ ಎಂದು ಬಿಸಿಸಿಐ ಹೇಳಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಏನೂ ಸಾಧಿಸದವರೆಲ್ಲಾ ಕೊಹ್ಲಿ, ರೋಹಿತ್ ಭವಿಷ್ಯ ನಿರ್ಧರಿಸುತ್ತಿದ್ದಾರೆ, ನನಗೂ ಹೀಗೇ ಆಗಿದೆ ಎಂದ ಹರ್ಭಜನ್

ದಕ್ಷಿಣ ಆಫ್ರಿಕಾ ವಿರುದ್ಧದ ಸೋಲಿಗೆ ಕಾರಣ ಬಿಚ್ಚಿಟ್ಟ ರಾಹುಲ್‌: ಬೌಲರ್‌ಗಳನ್ನು ಪ್ರಶಂಸಿಸಿದ ನಾಯಕ

ಮೈದಾನದಲ್ಲಿ ವಿರಾಟ್ ಕೊಹ್ಲಿ ಮಿಮಿಕ್ರಿ: ರೋಹಿತ್ ಶರ್ಮಾಗೆ ನಗುವೋ ನಗು video

ನಿನ್ ತಲೆ ಓಡಿಸ್ಬೇಡ, ಹೇಳಿದ್ದು ಹಾಕು: ಪ್ರಸಿದ್ಧ ಕೃಷ್ಣಗೆ ಕನ್ನಡದಲ್ಲೇ ಬೈದ ಕೆಎಲ್ ರಾಹುಲ್ Video

ಪ್ರಸಿದ್ಧ ಕೃಷ್ಣ ರನ್ ಮೆಷಿನ್: ಈತನನ್ನು ಹೇಗೆ ಪ್ರಮುಖ ಬೌಲರ್ ಅಂತ ಟೀಂನಲ್ಲಿ ಇಟ್ಕೊಂಡಿದ್ದಾರೆ

ಮುಂದಿನ ಸುದ್ದಿ
Show comments