Daily Horoscope

ಟೀಂ ಇಂಡಿಯಾ ಕೋಚ್ ಗೆ ಹುಡುಕಾಟ ಶುರು

Webdunia
ಭಾನುವಾರ, 3 ಅಕ್ಟೋಬರ್ 2021 (11:51 IST)
ಮುಂಬೈ: ಟಿ20 ವಿಶ್ವಕಪ್ ಬಳಿಕ ರವಿಶಾಸ್ತ್ರಿ ಟೀಂ ಇಂಡಿಯಾ ಕೋಚ್ ಹುದ್ದೆಯಿಂದ ಕೆಳಗಿಳಿಯುವುದು ಪಕ್ಕಾ ಆಗಿದೆ. ಈ ಹಿನ್ನಲೆಯಲ್ಲಿ ಬಿಸಿಸಿಐ ಹೊಸ ಕೋಚ್ ಗಾಗಿ ಹುಡುಕಾಟ ಆರಂಭಿಸಿದೆ.


ಆದರೆ ಬಿಸಿಸಿಐನಲ್ಲಿಯೇ ದೇಶೀಯ ಕೋಚ್ ಮತ್ತು ವಿದೇಶೀ ಕೋಚ್ ಹುಡುಕಾಟದ ಬಗ್ಗೆ ಅಭಿಪ್ರಾಯ ಬೇಧಗಳಿವೆ. ಅನಿಲ್ ಕುಂಬ್ಳೆ, ವಿವಿಎಸ್ ಲಕ್ಷ್ಮಣ್ ಹೆಸರು ಈ ಮೊದಲು ಕೇಳಿಬಂದಿತ್ತು. ಆದರೆ ಇಬ್ಬರೂ ಕೋಚ್ ಆಗುವುದರ ಬಗ್ಗೆ ಬಿಸಿಸಿಐನಲ್ಲೇ ಆಬಿಪ್ರಾಯ ಬೇಧಗಳಿವೆ.

ಹೀಗಾಗಿ ವಿದೇಶೀ ಕೋಚ್ ಬಗ್ಗೆ ಚಿಂತನೆ ನಡೆಸಲಾಗಿದೆ. ಭಾರತೀಯ ಕ್ರಿಕೆಟಿಗರ ಮನಸ್ಥಿತಿಗೆ ಹೊಂದಿಕೊಂಡು ಎಲ್ಲರನ್ನೂ ಸರಿದೂಗಿಸಿಕೊಂಡು ಹೋಗಬಲ್ಲ ಸಾಮರ್ಥ್ಯವುಳ್ಳ ಕೋಚ್ ಗಾಗಿ ಹುಡುಕಾಟ ನಡೆದಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments