Webdunia - Bharat's app for daily news and videos

Install App

ಐಸಿಸಿ ಸ್ವತಂತ್ರ ಅಧ್ಯಕ್ಷ ಶಶಾಂಕ್ ಮನೋಹರ್‌ಗೆ ಭೋಜನಕೂಟ

Webdunia
ಶುಕ್ರವಾರ, 20 ಮೇ 2016 (18:45 IST)
ಬಿಸಿಸಿಐ ಮಾಜಿ ಅಧ್ಯಕ್ಷ ಶಶಾಂಕ್ ಮನೋಹರ್ ಅವರು ಐಸಿಸಿಯ ಪ್ರಥಮ ಸ್ವತಂತ್ರ ಅಧ್ಯಕ್ಷರಾಗಿ ಆಯ್ಕೆಯಾಗಿರುವುದಕ್ಕೆ ಗೌರವಿಸಲಿದ್ದು, ಅವರ ಗೌರವಾರ್ಥ ಭೋಜನಕೂಟದ ಸಮಾರಂಭ ಏರ್ಪಡಿಸಲಾಗಿದೆ.  ಮೇ 22ರಂದು ಎಲ್ಲಾ ಸದಸ್ಯರು ಭೋಜನಕೂಟಕ್ಕೆ ಹಾಜರಾಗಲಿದ್ದಾರೆ ಎಂದು ಬಿಸಿಸಿಐ ಮೂಲಗಳು ಹೇಳಿವೆ. 
 
ಮನೋಹರ್ ಬಿಸಿಸಿಐ ಅಧ್ಯಕ್ಷ ಪದವಿಗೆ ಎರಡನೇ ಬಾರಿಗೆ ಏರಿದ 6 ತಿಂಗಳಲ್ಲೇ ರಾಜೀನಾಮೆ ನೀಡಿದ್ದಾರೆ. ಐಸಿಸಿಯ ಮೊದಲ ಸ್ವತಂತ್ರ ಅಧ್ಯಕ್ಷರಾಗಿ ಅರ್ಹತೆ ಪಡೆಯಲು ಅವರು ರಾಜೀನಾಮೆ ನೀಡಿದರು. 
 
ಮನೋಹರ್ ಅವರ ಉತ್ತರಾಧಿಕಾರಿಯನ್ನು ಭಾನುವಾರ ಎಸ್‌ಜಿಎಂನಲ್ಲಿ ಆಯ್ಕೆಮಾಡಲಾಗುತ್ತಿದ್ದು, ಅದಕ್ಕೆ ಮುಂಚೂಣಿಯಲ್ಲಿ ಪ್ರಸಕ್ತ ಕಾರ್ಯದರ್ಶಿ ಅನುರಾಗ್ ಠಾಕೂರ್ ಇದ್ದಾರೆ. 
 
 ಹೊಸ ಬಿಸಿಸಿಐ ಅಧ್ಯಕ್ಷರಾಗಲು ಠಾಕುರ್ ತಮ್ಮ ಪ್ರಸಕ್ತ ಹುದ್ದೆಯನ್ನು ತೊರೆಯಬೇಕು. ಆಗ ಎಸ್‌ಜಿಎಂನಲ್ಲಿ ಹೊಸ ಬಿಸಿಸಿಐ ಕಾರ್ಯದರ್ಶಿಯ ಹೆಸರನ್ನು ನಾಮಕರಣ ಮಾಡಲಾಗುತ್ತದೆ. 

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆ್ಯಪ್‌ನ್ನು ಡೌನ್‌ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಕರುಣ್ ನಾಯರ್ ನಿಮಗೆ ಎರಡನೇ ಚಾನ್ಸ್ ಸಿಕ್ತು, ನೀವು ಮಾಡಿದ್ದೇನು

IND vs ENG: ವೈಸ್ ಕ್ಯಾಪ್ಟನ್ಸಿ ಪಟ್ಟ ರಿಷಭ್ ಪಂತ್ ಗೆ ಕೆಲಸ ಮಾಡಲು ಕೆಎಲ್ ರಾಹುಲ್

IND vs ENG: ಇಷ್ಟಕ್ಕಾದ್ರೂ ಕನ್ನಡಿಗ ಕರುಣ್ ನಾಯರ್ ತಂಡದಲ್ಲಿರಬೇಕು ಎಂದ ಫ್ಯಾನ್ಸ್

ಪಂದ್ಯದ ನಡುವೆ ಕ್ರಿಕೆಟಿಗರು, ಪ್ರೇಕ್ಷಕರು ಕಿವಿಗೆ ಈ ಸಾಧನವನ್ನು ಏಕೆ ಹಾಕಿಕೊಳ್ಳುತ್ತಿದ್ದಾರೆ

IND vs ENG: ಒಂದೇ ಓವರ್ ನಲ್ಲಿ 23 ರನ್, ಹಿಗ್ಗಾಮುಗ್ಗಾ ಟ್ರೋಲ್ ಆದ ಪ್ರಸಿದ್ಧ ಕೃಷ್ಣ

ಮುಂದಿನ ಸುದ್ದಿ
Show comments