ರೋಹಿತ್, ಕೊಹ್ಲಿಗೆ ಎಚ್ಚರಿಕೆಯ ನೋಟಿಸ್ ನೀಡಲಿರುವ ಬಿಸಿಸಿಐ: ಕಾರಣವೇನು ಗೊತ್ತಾ?

Webdunia
ಬುಧವಾರ, 22 ಜೂನ್ 2022 (09:20 IST)
ಮುಂಬೈ: ಇಂಗ್ಲೆಂಡ್ ನಲ್ಲಿರುವ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿಗೆ ಬಿಸಿಸಿಐ ಎಚ್ಚರಿಕೆಯ ನೋಟಿಸ್ ನೀಡಲಿದೆ.


ಲಂಡನ್ ವಿಮಾನವೇರುವ ಮುನ್ನವೇ ಕ್ರಿಕೆಟಿಗ ರವಿಚಂದ್ರನ್ ಅಶ್ವಿನ್ ಗೆ ಕೊರೋನಾ ತಗುಲಿದೆ. ದ.ಆಫ್ರಿಕಾ ಸರಣಿಯ ಬಳಿಕ ಟೀಂ ಇಂಡಿಯಾ ಕ್ರಿಕೆಟಿಗರಿಗೆ ಬಯೋ ಬಬಲ್ ವಾತಾವರಣದ ಕಟ್ಟಪಾಡುಗಳಿಲ್ಲ.

ಹೀಗಾಗಿ ಕ್ರಿಕೆಟಿಗರು ಎಲ್ಲೆಂದರಲ್ಲಿ ಮಾಸ್ಕ್ ಇಲ್ಲದೇ ಓಡಾಡುತ್ತಿದ್ದಾರೆ. ಫ್ಯಾನ್ಸ್ ಜೊತೆ ಪಕ್ಕದಲ್ಲೇ ನಿಂತು ಸೆಲ್ಫೀ ಕೊಡುತ್ತಿದ್ದಾರೆ. ಇದು ಅಪಾಯಕ್ಕೆ ಆಹ್ವಾನ ನೀಡಿದಂತೆ. ಈ ಕಾರಣಕ್ಕೆ ಎಚ್ಚರಿಕೆಯಿಂದಿರುವಂತೆ ಕ್ರಿಕೆಟಿಗರಿಗೆ ನೋಟಿಸ್ ನೀಡಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಚಿನ್ನಸ್ವಾಮಿ ಕಾಲ್ತುಳಿತದ ಬಳಿಕ ಲಂಡನ್ ವಿಮಾನವೇರಿದ್ದ ಕೊಹ್ಲಿ ಇಂದು ಮತ್ತೆ ಬಂದ್ರು

IND vs WI: ವೆಸ್ಟ್ ಇಂಡೀಸ್ ವಿರುದ್ಧ 7 ವಿಕೆಟ್ ಗಳಿಂದ ಗೆದ್ದ ಟೀಂ ಇಂಡಿಯಾ ಸರಣಿ ಕ್ಲೀನ್ ಸ್ವೀಪ್

IND vs WI: ಬೇಗ ಆಟ ಮುಗಿಸಿ ಆಸ್ಟ್ರೇಲಿಯಾಕ್ಕೆ ಪ್ಯಾಕಪ್ ಮಾಡಲಿರುವ ಟೀಂ ಇಂಡಿಯಾ

Video: ಬೀಳಬಾರದ ಜಾಗಕ್ಕೆ ಚೆಂಡಿನ ಏಟು: ಅಯ್ಯೋ ಕೆಎಲ್ ರಾಹುಲ್ ಅವಸ್ಥೆ ನೋಡಿ

IND vs WI TEST: ಇನ್ನಿಂಗ್ಸ್‌ ಸೋಲು ತಪ್ಪಿಸಿ ಭಾರತಕ್ಕೆ 121 ರನ್ ಗುರಿ ನೀಡಿದ ವೆಸ್ಟ್‌ ಇಂಡೀಸ್‌

ಮುಂದಿನ ಸುದ್ದಿ
Show comments