Webdunia - Bharat's app for daily news and videos

Install App

ಐಪಿಎಲ್ ಆರಂಭಿಸಲು ತೊಡಕಾಗಿರುವ ಐಸಿಸಿ: ಬೇಸತ್ತ ಬಿಸಿಸಿಐ

Webdunia
ಸೋಮವಾರ, 6 ಜುಲೈ 2020 (09:59 IST)
ಮುಂಬೈ: ಮಾರ್ಚ್-ಏಪ್ರಿಲ್ ನಲ್ಲಿ ನಡೆಯಬೇಕಿದ್ದ ಐಪಿಎಲ್ 13 ಕೊರೋನಾ ಕಾರಣದಿಂದಾಗಿ ಇನ್ನೂ ಆರಂಭವಾಗಿಲ್ಲ. ಅಕ್ಟೋಬರ್ ನಲ್ಲಿ ನಡೆಸಲು ಬಿಸಿಸಿಐ ಚಿಂತನೆ ನಡೆಸಿದೆ. ಆದರೆ ಐಸಿಸಿ ಧೋರಣೆ ಈಗ ಬಿಸಿಸಿಐಗೆ ಹತಾಶೆ ಉಂಟುಮಾಡಿದೆ.


ಅಕ್ಟೋಬರ್ ನಲ್ಲಿ ವಿಶ್ವ ಟಿ20 ಕಪ್ ನಡೆಯಬೇಕಿದೆ. ಆದರೆ ಇದನ್ನು ಆಯೋಜಿಸುವುದು ಅನುಮಾನ. ಹಾಗಿದ್ದರೂ ಐಸಿಸಿ ಈ ಬಗ್ಗೆ ಇನ್ನೂ ಅಧಿಕೃತವಾಗಿ ತನ್ನ ನಿರ್ಧಾರ ಪ್ರಕಟಿಸಿಲ್ಲ. ಹೀಗಾಗಿ ಐಸಿಸಿ ನಿರ್ಧಾರಕ್ಕಾಗಿ ಕಾಯುತ್ತಿದ್ದ ಬಿಸಿಸಿಐ ಬೇಸತ್ತಿದೆ.

ಐಪಿಎಲ್ ನಡೆಸಲು ಐಸಿಸಿ ಘೋಷಣೆಗೆ ಕಾಯುತ್ತಿದ್ದ ಬಿಸಿಸಿಐ ಈಗ ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿಯ ವಿಳಂಬ ಧೋರಣೆಯಿಂದ ಬೇಸತ್ತು ತನ್ನದೇ ಹಾದಿ ಹಿಡಿಯಲು ಮುಂದಾಗಿದೆ. ಐಸಿಸಿ ಘೋಷಿಸುತ್ತೋ ಬಿಡುತ್ತೋ ತಾನಂತೂ ಅಕ್ಟೋಬರ್ ನಲ್ಲಿ ಐಪಿಎಲ್ ನಡೆಸಲು ಯೋಜನೆ ರೂಪಿಸುವುದಾಗಿ ಬಿಸಿಸಿಐ ಹೇಳಿದೆ. ಅದರ ಮೊದಲ ಭಾಗವಾಗಿ ಐಪಿಎಲ್ ಟೂರ್ನಮೆಂಟ್ ಎಲ್ಲಿ ನಡೆಸಬೇಕು ಎಂದು ತೀರ್ಮಾನಿಸಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವೈಭವ್‌ ಸೂರ್ಯವಂಶಿಯ ಹಾದಿಯಲ್ಲಿ ಸ್ನೇಹಿತ ಅಯಾನ್‌ ರಾಜ್‌: ತ್ರಿಶತಕ ಸಿಡಿಸಿದ ಬಿಹಾರದ 13ರ ಪೋರ

ಭಾರತ, ಇಂಗ್ಲೆಂಡ್ ಸರಣಿಗೆ ನನ್ನ ಹೆಸರಿಡಬೇಡಿ ಎಂದ ಸಚಿನ್ ತೆಂಡುಲ್ಕರ್: ಕಾರಣ ಕೇಳಿದ್ರೆ ಹೆಮ್ಮೆ

Rohit Sharma: ಟೀಂ ಇಂಡಿಯಾ ಬಸ್ ನಲ್ಲಿ ರೋಹಿತ್ ಶರ್ಮಾ ಸೀಟ್ ಈಗ ಯಾರದ್ದು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ಮುಂದಿನ ಸುದ್ದಿ
Show comments