Webdunia - Bharat's app for daily news and videos

Install App

ನಾಯಕನಾದ ಒಂದೇ ವರ್ಷಕ್ಕೆ ರೋಹಿತ್ ಶರ್ಮಾಗೂ ಕೊಹ್ಲಿಯದ್ದೇ ಗತಿ?

Webdunia
ಬುಧವಾರ, 16 ನವೆಂಬರ್ 2022 (08:20 IST)
ಮುಂಬೈ: ವಿರಾಟ್ ಕೊಹ್ಲಿಯನ್ನು ಏಕದಿನ ಮತ್ತು ಟಿ20 ನಾಯಕತ್ವದಿಂದ ಕಿತ್ತು ಹಾಕಿದ ಬಳಿಕ ಬಿಸಿಸಿಐ ಈಗ ರೋಹಿತ್ ಶರ್ಮಾ ಮೇಲೂ ಅಸಮಾಧಾನಗೊಂಡಿದೆ ಎನ್ನಲಾಗಿದೆ.

ಕೊಹ್ಲಿಯಿಂದ ನಾಯಕತ್ವ ಹಿಂಪಡೆದು ರೋಹಿತ್ ಗೆ ಪೂರ್ಣ ಪ್ರಮಾಣದ ನಾಯಕತ್ವ ವಹಿಸಿ ಒಂದು ವರ್ಷವಾಗಿದೆಯಷ್ಟೇ. ಆದರೆ ನಾಯಕರಾಗಿ ರೋಹಿತ್ ಸಾಧನೆ ಅಷ್ಟಕ್ಕಷ್ಟೇ. ಏಷ್ಯಾ ಕಪ್ ಮತ್ತು ಟಿ20 ವಿಶ್ವಕಪ್ ನಲ್ಲಿ ಎರಡರಲ್ಲೂ ಟೀಂ ಇಂಡಿಯಾ ವಿಫಲವಾಗಿದೆ.

ಇದು ಬಿಸಿಸಿಐ ಅಸಮಾಧಾನಕ್ಕೆ ಕಾರಣವಾಗಿದೆ. ಹೀಗಾಗಿ ಭವಿಷ್ಯದ ನಿಟ್ಟಿನಲ್ಲಿ ರೋಹಿತ್ ಗೆ ಹಿಂಬಡ್ತಿ ನೀಡಲು ಬಿಸಿಸಿಐ ಚಿಂತನೆ ನಡೆಸುತ್ತಿದೆ. ಇದರ ಭಾಗವಾಗಿಯೇ ಮುಂದಿನ ದಿನಗಳಲ್ಲಿ ಟಿ20 ಸರಣಿಗಳಲ್ಲಿ ಹಾರ್ದಿಕ್ ಪಾಂಡ್ಯಗೆ ನಾಯಕತ್ವ ಪಟ್ಟ ಕಟ್ಟುವ ಸಾಧ‍್ಯತೆಯಿದೆ. ಹಂತ ಹಂತವಾಗಿ ರೋಹಿತ್ ರಿಂದ ಎಲ್ಲಾ ಮಾದರಿಯ ನಾಯಕತ್ವ ಹಿಂಪಡೆಯುವ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮಹಿಳಾ ಚೆಸ್ ವಿಶ್ವ ಕಪ್ ಗೆದ್ದು ಚಾರಿತ್ರಿಕ ಸಾಧನೆ ಮೆರೆದ ಭಾರತದ ದಿವ್ಯಾ ದೇಶ್‌ಮುಖ್‌

ರಿಷಭ್ ಪಂತ್ ಎದೆಗಾರಿಕೆ, ವ್ಯಕ್ತಿತ್ವ ಮುಂದಿನ ಪೀಳಿಗೆಗೂ ಸ್ಫೂರ್ತಿ: ಗೌತಮ್ ಗಂಭೀರ್ ಬಿಚ್ಚುಮಾತು

ನಿಮ್ಗೆ ಸ್ವಿಂಗ್ ಆಡುವ ಯೋಗ್ಯತೆ ಇಲ್ಲ ಎಂದ ಹ್ಯಾರಿ ಬ್ರೂಕ್ ಗೆ ಕೆಎಲ್ ರಾಹುಲ್ ಉತ್ತರ ಏನಿತ್ತು ಗೊತ್ತಾ

Video: ಡ್ರಾ ಮಾಡಿಕೊಳ್ಳೋಣ್ವಾ ಎಂದರೆ ತಡಿ ಸೆಂಚುರಿ ಮಾಡ್ತೀನಿ ಎಂದ ರವೀಂದ್ರ ಜಡೇಜಾ

ಕಾಲಿನ ಬೆರಳು ಮುರಿದರೂ ಮತ್ತೆ ಕಣಕ್ಕೆ ಇಳಿಯಲು ಸಜ್ಜಾದ ರಿಷಭ್‌ ಪಂತ್‌: ಕುತೂಹಲ ಘಟ್ಟದತ್ತ ನಾಲ್ಕನೇ ಟೆಸ್ಟ್‌

ಮುಂದಿನ ಸುದ್ದಿ
Show comments