Webdunia - Bharat's app for daily news and videos

Install App

2019 ರ ವಿಶ್ವಕಪ್ ನ್ನು ಟೀಂ ಇಂಡಿಯಾ ಬೇಕೆಂದೇ ಸೋತಿತು: ಬೆನ್ ಸ್ಟೋಕ್ಸ್ ಪುಸ್ತಕದಲ್ಲಿ ವಿವಾದಿತ ಅಂಶ

Webdunia
ಶುಕ್ರವಾರ, 29 ಮೇ 2020 (09:38 IST)
ಲಂಡನ್: 2019 ರ ಏಕದಿನ ವಿಶ್ವಕಪ್ ಕ್ರಿಕೆಟ್ ಸೆಮಿಫೈನಲ್ ನಲ್ಲಿ ಟೀಂ ಇಂಡಿಯಾ ಆಘಾತಕಾರಿ ಸೋಲು ಅನುಭವಿಸಿದ್ದರ ಬಗ್ಗೆ ಇಂಗ್ಲೆಂಡ್ ಕ್ರಿಕೆಟಿಗ ಬೆನ್ ಸ್ಟೋಕ್ಸ್ ತಮ್ಮ ‘ದಿ ಫೈರ್’ ಎಂಬ ಪುಸ್ತಕದಲ್ಲಿ ವಿವಾದಾತ್ಮಕವಾಗಿ ಬರೆದುಕೊಂಡಿದ್ದಾರೆ.

 

ಧೋನಿ, ಕೊಹ್ಲಿ, ರೋಹಿತ್ ಶರ್ಮಾ ಸೆಮಿಫೈನಲ್ ನಲ್ಲಿ ಬೇಜವಾಬ್ಧಾರಿಯುತವಾಗಿ ಆಡಿದರು. ಅವರ ಆಟದಲ್ಲಿ ಗೆಲುವಿನ ಉದ್ದೇಶವೇ ಇರಲಿಲ್ಲ ಎಂದ ಬೆನ್ ಸ್ಟೋಕ್ಸ್ ಉದ್ದೇಶಪೂರ್ವಕವಾಗಿ ಭಾರತ ಈ ಪಂದ್ಯ ಸೋತಿತು ಎಂಬರ್ಥದಲ್ಲಿ ಬರೆದಿದ್ದಾರೆ.

ಈ ವಿಷಯ ಭಾರತೀಯ ಕ್ರಿಕೆಟ್ ಅಭಿಮಾನಿಗಳನ್ನು ಕೆರಳಿಸಿದೆ.  ಈ ವಿಚಾರ ವಿವಾದವಾಗುತ್ತಿದ್ದಂತೇ ಪ್ರತಿಕ್ರಿಯಿಸಿರುವ ಬೆನ್ ನಾನು ಹಾಗೆ ಹೇಳಿಯೇ ಇಲ್ಲ. ಆ ರೀತಿ ನನ್ನ ಪುಸ್ತಕದಲ್ಲಿ ಬರೆದೂ ಇಲ್ಲ. ನನ್ನ ಮಾತುಗಳನ್ನು ತಪ್ಪಾ ಅರ್ಥೈಸಲಾಗಿದೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಅಭಿಷೇಕ್ ಬಚ್ಚನ್ ಔಟ್ ಮಾಡಿ ಎಂದ ಶೊಯೇಬ್ ಅಖ್ತರ್: ಬಚ್ಚನ್ ಫನ್ನಿ ರಿಯಾಕ್ಷನ್ ನೋಡಿ

Asia Cup Cricket: ಪಾಕಿಸ್ತಾನ ವಿರುದ್ಧ ಪಂದ್ಯಕ್ಕೆ ಮುನ್ನ ಟೀಂ ಇಂಡಿಯಾಗೆ ಬಿಗ್ ಶಾಕ್

ಹೊಡೆದೇ ಹಾಕ್ತೀವಿ: ಏಷ್ಯಾ ಕಪ್ ಫೈನಲ್ ಗೆ ಮುನ್ನ ಭಾರತದ ಬಗ್ಗೆ ಪಾಕಿಸ್ತಾನಿಯರ ವೀರಾವೇಷದ ಮಾತುಗಳು

IND vs SL: ದಸನು ಶಾನಕ ಮಾಡಿದ ಆ ತಪ್ಪಿನಿಂದ ಟೀಂ ಇಂಡಿಯಾಗೆ ಗೆಲುವು

Asia Cup: ಶ್ರೀಲಂಕಾಗೆ ಬಿಗ್ ಟಾರ್ಗೆಟ್ ನೀಡಿದ ಭಾರತ

ಮುಂದಿನ ಸುದ್ದಿ
Show comments