Webdunia - Bharat's app for daily news and videos

Install App

2016ರಲ್ಲಿ ವಾಹನ ಚಾಲನೆ ಮಾಡಿ ಸಿಕ್ಕಿಬಿದ್ದರೆ ಬೆನ್‌ ಸ್ಟೋಕ್ಸ್‌ಗೆ ಜೈಲುಶಿಕ್ಷೆ

Webdunia
ಶುಕ್ರವಾರ, 17 ಜೂನ್ 2016 (11:58 IST)
ಇಂಗ್ಲೆಂಡ್ ಆಲ್‌ರೌಂಡರ್ ಬೆನ್ ಸ್ಟೋಕ್ಸ್ ಮುಂದಿನ 6 ತಿಂಗಳಲ್ಲಿ ವಾಹನ ಚಾಲನೆ ಮಾಡಿ ಸಿಕ್ಕಿಬಿದ್ದರೆ ಜೈಲು ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ ಎಂದು ನಾರ್ತಾಲರ್‌‍ಟನ್ ಮ್ಯಾಜಿಸ್ಟ್ರೇಟ್ ಕೋರ್ಟ್ ಎಚ್ಚರಿಸಿದೆ.
 
ಅತೀ ವೇಗದ ವಾಹನ ಚಾಲನೆಗಾಗಿ ಈಗಾಗಲೇ ನಾಲ್ಕು ಬಾರಿ ಸ್ಟೋಕ್ಸ್ ಸಿಕ್ಕಿಬಿದ್ದಿದ್ದು, ಗಂಟೆಗೆ 50 ಕಿಮೀ ವಲಯದಲ್ಲಿ 75 ಕಿಮೀ ವೇಗದಲ್ಲಿ ವಾಹನ ಚಾಲನೆ ಮಾಡಿದ್ದನ್ನು ಒಪ್ಪಿಕೊಂಡ ಸ್ಟೋಕ್ಸ್ ಅವರಿಗೆ ಡಿಸೆಂಬರ್ ಮಧ್ಯಾವಧಿವರೆಗೆ ನಿಷೇಧ ವಿಧಿಸಲಾಗಿದೆ.
 
  ಸ್ಟೋಕ್ಸ್ ಮಂಗಳವಾರ ಕೋರ್ಟ್‌ನಲ್ಲಿ ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದರು. ಸ್ಟೋಕ್ಸ್ ಪ್ರಸಕ್ತ ಮೊದಲ ಟೆಸ್ಟ್‌ನಲ್ಲಿ ಅನುಭವಿಸಿದ ಮಂಡಿ ನೋವಿನಿಂದ ಇನ್ನೂ ಚೇತರಿಸಿಕೊಳ್ಳುತ್ತಿದ್ದಾರೆ. 2016ರ ವಿಶ್ವ ಟಿ 20 ಫೈನಲ್‌ನಲ್ಲಿ 25 ವರ್ಷದ ಸ್ಟೋಕ್ಸ್ ಬೌಲಿಂಗ್‌ನಲ್ಲಿ ವೆಸ್ಟ್ ಇಂಡೀಸ್ ಆಟಗಾರ ಬ್ರಾತ್‌ವೈಟ್ ಸತತ ನಾಲ್ಕು ಸಿಕ್ಸರುಗಳನ್ನು ಬಾರಿಸಿದ್ದರು. ಆಗಸ್ಟ್  26ರಂದು ಆಶಸ್ ಅಂತಿಮ ಟೆಸ್ಟ್ ಪಂದ್ಯದಲ್ಲಿ  3ವಿಕೆಟ್ ಕಬಳಿಸಿದ ಎರಡು ದಿನಗಳ ಬಳಿಕ, ಸ್ಟೋಕ್ಸ್ ಎ1 ನಾರ್ತ್‌ಬೌಂಡ್ ರಸ್ತೆಯಲ್ಲಿ  ಗಂಟೆಗೆ 61 ಕಿಮೀ ವಾಹನ ಚಾಲನೆ ಮಾಡಿದ್ದನ್ನು ಒಪ್ಪಿಕೊಂಡಿದ್ದರು.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.
 
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Virat Kohli: ಟೆಸ್ಟ್‌ಗೆ ವಿದಾಯ ಘೋಷಿಸುವ ಕೆಲ ಕ್ಷಣಗಳ ಮುಂಚೆ ವಿರಾಟ್ ಕೊಹ್ಲಿ ಕಾಣಿಸಿಕೊಂಡಿದ್ದು ಎಲ್ಲಿ ಗೊತ್ತಾ

Virat Kohli, ಪರಂಪರೆ ಶಾಶ್ವತವಾಗಿ ಮುಂದುವರಿಯುತ್ತದೆ: ಬಿಸಿಸಿಐ

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಬ್ರದರ್ಸ್ ಫ್ರಂ ಎನದರ್ ಮದರ್

Virat Kohli: ರೋಹಿತ್ ಶರ್ಮಾ ಬೆನ್ನಲ್ಲೇ ಟೆಸ್ಟ್ ಕ್ರಿಕೆಟ್ ಗೆ ವಿರಾಟ್ ಕೊಹ್ಲಿ ನಿವೃತ್ತಿ

Video: ಅವ್ನೀತ್ ಕೌರ್ ಫೋಟೋ ಲೈಕ್ ಮಾಡಿದ್ದ ಕೊಹ್ಲಿ, ಪೂಸಿ ಹೊಡೆದರೂ ಅನುಷ್ಕಾ ಕರಗುತ್ತಿಲ್ವಂತೆ

ಮುಂದಿನ ಸುದ್ದಿ
Show comments