Webdunia - Bharat's app for daily news and videos

Install App

ಟೀಂ ಇಂಡಿಯಾ ವಿರುದ್ಧ ಸೋಲಿನ ಬೆನ್ನಲ್ಲೇ ಏಕದಿನಕ್ಕೆ ಗುಡ್ ಬೈ ಹೇಳಿದ ಬೆನ್ ಸ್ಟೋಕ್ಸ್

Webdunia
ಮಂಗಳವಾರ, 19 ಜುಲೈ 2022 (09:20 IST)
ಲಂಡನ್: ಟೀಂ ಇಂಡಿಯಾ ವಿರುದ್ಧ ಸರಣಿ ಸೋಲಿನ ಬೆನ್ನಲ್ಲೇ ಇಂಗ್ಲೆಂಡ್ ತಂಡದ ಪ್ರಮುಖ ಆಲ್ ರೌಂಡರ್‍ ಬೆನ್ ಸ್ಟೋಕ್ಸ್ ಏಕದಿನ ಪಂದ್ಯಗಳಿಗೆ ನಿವೃತ್ತಿ ಘೋಷಿಸಿದ್ದಾರೆ.

ಬಿಡುವಿಲ್ಲದ ಕ್ರಿಕೆಟ್ ನಿಂದಾಗಿ ಮೂರೂ ಮಾದರಿಯ ಕ್ರಿಕೆಟ್ ನಲ್ಲಿ ಆಡುವುದು ಕಷ್ಟ ಎಂಬ ಕಾರಣಕ್ಕೆ ಬೆನ್ ಸ್ಟೋಕ್ಸ್ ವಿದಾಯ ಹೇಳಲು ಮುಂದಾಗಿದ್ದಾರೆ.

ದಕ್ಷಿಣ ಆಫ್ರಿಕಾ ವಿರುದ್ಧ ನಡೆಯಲಿರುವ ಇಂದು ನಡೆಯಲಿರುವ ಏಕದಿನ ಪಂದ್ಯ ಅವರ ಪಾಲಿಗೆ ಕೊನೆಯ ಏಕದಿನ ಪಂದ್ಯವಾಗಲಿದೆ. ಇದುವರೆಗೆ 104 ಏಕದಿನ ಪಂದ್ಯವಾಡಿರುವ ಬೆನ್ ಸ್ಟೋಕ್ಸ್ 74 ವಿಕೆಟ್, 2919 ರನ್ ಗಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

INDvsSL: ಕಾದು ಕಾದು ಸಾಕಾಯ್ತು.. ಕೊನೆಗೂ ಧ್ರುವ ಜ್ಯುರೆಲ್ ಶತಕ ಸಿಡಿಸಿದಾಗ ಗಿಲ್, ಗಂಭೀರ್ ರಿಯಾಕ್ಷನ್ ಹೇಗಿತ್ತು ಗೊತ್ತಾ Video

ನನಗೆ ಆತ ಏನು ಹೇಳಿದ್ದ ಎಂದು ಗೊತ್ತಿಲ್ಲದೇ ಜಡ್ಜ್ ಮಾಡಬೇಡಿ: ಕಿತ್ತಾಡಿದ್ದಕ್ಕೆ ಯಶಸ್ವಿ ಜೈಸ್ವಾಲ್ ಖಡಕ್ ಹೇಳಿಕೆ

IND vs SL: ಟೀಂ ಇಂಡಿಯಾ ನಾಯಕ ಶುಭಮನ್ ಗಿಲ್ ಹೊಸ ದಾಖಲೆ

Ind vs SL 2nd TEST: ಮಹತ್ವದ ಬದಲಾವಣೆಯೊಂದಿಗೆ ಕಣಕ್ಕಿಳಿದ ಭಾರತಕ್ಕೆ ಆರಂಭಿಕ ಆಘಾತ

ವಿಡಿಯೊ: ವಿಶ್ವ ಬ್ಯಾಡ್ಮಿಂಟನ್‌ ಚಾಂಪಿಯನ್‌ಷಿಪ್‌ನಲ್ಲಿ ಭಾರತದ ಡಬಲ್ಸ್‌ ಆಟಗಾರ್ತಿಯರ ಚಾರಿತ್ರಿಕ ಸಾಧನೆ

ಮುಂದಿನ ಸುದ್ದಿ
Show comments