Webdunia - Bharat's app for daily news and videos

Install App

ಜಸ್ಪ್ರೀತ್ ಬುಮ್ರಾಗೆಲ್ಲಾ ನಾವು ಹೆದರಲ್ಲ ಎಂದ ಇಂಗ್ಲೆಂಡ್ ನಾಯಕ ಬೆನ್ ಸ್ಟೋಕ್ಸ್

Krishnaveni K
ಗುರುವಾರ, 19 ಜೂನ್ 2025 (12:12 IST)
ಲೀಡ್ಸ್: ಭಾರತದ ವಿರುದ್ಧ ಟೆಸ್ಟ್ ಸರಣಿಗೆ ಮುನ್ನ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರುವ ಇಂಗ್ಲೆಂಡ್ ನಾಯಕ ಬೆನ್ ಸ್ಟೋಕ್ಸ್ ನಾವು ಜಸ್ಪ್ರೀತ್ ಬುಮ್ರಾಗೆಲ್ಲಾ ಹೆದರಲ್ಲ ಎಂದು ಟೀಂ ಇಂಡಿಯಾಕ್ಕೆ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.

ರೋಹಿತ್ ಶರ್ಮಾ ನಿವೃತ್ತಿಯಾದ ಬಳಿಕ ಶುಬ್ಮನ್ ಗಿಲ್ ನಾಯಕತ್ವದಲ್ಲಿ ಟೀಂ ಇಂಡಿಯಾ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿ ಆಡುತ್ತಿದೆ. ವಿಶ್ವದ ಯಾವುದೇ ತಂಡಕ್ಕೂ ಈಗ ಬುಮ್ರಾರದ್ದೇ ಭಯ. ಯಾಕೆಂದರೆ ಟೀಂ ಇಂಡಿಯಾದ ವಿಶ್ವದರ್ಜೆಯ ಬೌಲರ್ ಎದುರಾಳಿಗಳನ್ನು ಅಷ್ಟರಮಟ್ಟಿಗೆ ನಿದ್ರೆಗೆಡಿಸುತ್ತಾರೆ.

ಆದರೆ ಇಂಗ್ಲೆಂಡ್ ನಾಯಕ ನಮಗೆ ಬುಮ್ರಾ ಭಯವಿಲ್ಲ ಎಂದಿದ್ದಾರೆ. ‘ನಾವು ವಿಶ್ವದರ್ಜೆಯ ತಂಡದ ಎದುರು ಆಡಿದ್ದೇವೆ. ನಮಗೆ ಬುಮ್ರಾ ಕ್ಲಾಸ್, ಎಂತಹ ಬೌಲರ್ ಮತ್ತು ಏನು ಮಾಡಬಲ್ಲರು ಎಂದು ಅರಿವಿದೆ. ಹಾಗಂತ ಅವರಿಗೆ ಭಯವಿಲ್ಲ’ ಎಂದಿದ್ದಾರೆ.

ಒಬ್ಬ ಬೌಲರ್ ನಿಂದ ಪಂದ್ಯ ಗೆಲ್ಲಲಾಗದು. ಎಲ್ಲಾ 11 ಆಟಗಾರರು ಆಡಿದರೆ ಮಾತ್ರ ಪಂದ್ಯವನ್ನು ಗೆಲ್ಲಬಹುದು. ಇಂಗ್ಲೆಂಡ್ ಅಥವಾ ಇಂಡಿಯಾ ಯಾವುದೇ ತಂಡಕ್ಕೂ ಒಬ್ಬನೇ ಆಟಗಾರನ ಸಹಾಯದಿಂದ ಗೆಲ್ಲಲು ಸಾಧ್ಯವಿಲ್ಲ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಜಸ್ಪ್ರೀತ್ ಬುಮ್ರಾಗೆಲ್ಲಾ ನಾವು ಹೆದರಲ್ಲ ಎಂದ ಇಂಗ್ಲೆಂಡ್ ನಾಯಕ ಬೆನ್ ಸ್ಟೋಕ್ಸ್

IND vs ENG: ಭಾರತದ ವಿರುದ್ಧ ಕಣಕ್ಕಿಳಿಯಲಿರುವ 11 ಆಟಗಾರರ ಪಟ್ಟಿ ಪ್ರಕಟಿಸಿದ ಇಂಗ್ಲೆಂಡ್

ತುಳುನಾಡಿನ ಅಳಿಯ ಸೂರ್ಯಕುಮಾರ್‌ಗೆ ಹರ್ನಿಯಾ ನೋವು: ಚಿಕಿತ್ಸೆಗೆ ಇಂಗ್ಲೆಂಡ್‌ನತ್ತ ಸ್ಟಾರ್‌ ಕ್ರಿಕೆಟಿಗ

ಸೂರ್ಯಕುಮಾರ್ ಯಾದವ್ ಗೆ ಕಾಡುತ್ತಿದೆ ಈ ಆರೋಗ್ಯ ಸಮಸ್ಯೆ: ಕೆಲವು ದಿನ ಕ್ರಿಕೆಟ್ ನಿಂದ ದೂರ

IND vs ENG: ಲೀಡ್ಸ್ ಪಿಚ್ ನಲ್ಲಿ ಮೊದಲ ದಿನ ಇಷ್ಟು ರನ್ ಬಂದರೂ ಸಾಕು

ಮುಂದಿನ ಸುದ್ದಿ
Show comments