Webdunia - Bharat's app for daily news and videos

Install App

Bengaluru stampede: ಮೊನ್ನೆಯಷ್ಟೇ ಕೊಹ್ಲಿ ಜೊತೆ ಸುತ್ತಾಟ, ಇಂದು ಪೊಲೀಸರ ಜೊತೆ ಅಲೆದಾಟ

Krishnaveni K
ಶುಕ್ರವಾರ, 6 ಜೂನ್ 2025 (14:45 IST)
Photo Credit: X
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಕ ನಡೆದ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಆರ್ ಸಿಬಿ ಫ್ರಾಂಚೈಸಿಗೆ ಸಂಬಂಧಪಟ್ಟ ಮೂವರನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಇವರಲ್ಲಿ ವಿರಾಟ್ ಕೊಹ್ಲಿಗೆ ಆಪ್ತರಾಗಿದ್ದ ಆರ್ ಸಿಬಿ ಮಾರ್ಕೆಟಿಂಗ್ ಮುಖ್ಯಸ್ಥ ನಿಖಿಲ್ ಸೋಸಲೆ ಕೂಡಾ ಸೇರಿದ್ದಾರೆ. ಈತ ಮೊನ್ನೆಯವರೆಗೂ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ ಜೊತೆಗೇ ಎಲ್ಲೇ ಹೋದರೂ ಕಾಣಿಸಿಕೊಳ್ಳುತ್ತಿದ್ದರು. ಅವರ ಪತ್ನಿ ಅನುಷ್ಕಾ ಜೊತೆಗೇ ಪಂದ್ಯ ವೀಕ್ಷಿಸುತ್ತಿದ್ದರು.

ಮೊನ್ನೆ ಮೊನ್ನೆಯವರೆಗೂ ಸೆಲೆಬ್ರಿಟಿಯಾಗಿದ್ದ ನಿಖಿಲ್ ಇದೀಗ ಪೊಲೀಸರ ಬಂಧನದಲ್ಲಿ ಕೋರ್ಟು ಕಚೇರಿ ಎಂದು ಅಲೆದಾಡುವಂತಾಗಿದೆ. ಇಂದು ಕೆಂಪೇಗೌಡ ಏರ್ ಪೋರ್ಟ್ ಮೂಲಕ ಮುಂಬೈಗೆ ತೆರಳಲು ಸಿದ್ಧರಾಗಿದ್ದ ನಿಖಿಲ್ ಸೋಸಲೆ ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದರು.

ಇದೀಗ ಪೊಲೀಸರು ಎಲ್ಲಾ ಆರೋಪಿಗಳನ್ನು ಬೌರಿಂಗ್ ಆಸ್ಪತ್ರೆಗೆ ಕರೆತಂದು ವೈದ್ಯಕೀಯ ಪರೀಕ್ಷೆಗೊಳಪಡಿಸಿದ್ದಾರೆ. ಇದಾದ ಬಳಿಕ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಬಾತುಕೋಳಿ ತಿನ್ನೋದು ಬಿಟ್ಟ ಚೀನಿಯರು, ಭಾರತ ಕ್ರೀಡೆಗೂ ತಟ್ಟಿದ ಅದರ ಬಿಸಿ

ಏಷ್ಯಾ ಕಪ್ ಗೆ ಟೀಂ ಇಂಡಿಯಾ ಘೋಷಣೆಯಾಗುತ್ತಿದ್ದಂತೇ ಶ್ರೇಯಸ್ ಅಯ್ಯರ್ ಫ್ಯಾನ್ಸ್ ಗರಂ

ಏಷ್ಯಾ ಕಪ್ ಗೆ ಟೀಂ ಇಂಡಿಯಾ ಪ್ರಕಟ: ತಂಡದಲ್ಲಿದ್ದರೂ ಹಾರ್ದಿಕ್ ಪಾಂಡ್ಯಗೆ ಹಿಂಬಡ್ತಿ

Asia Cup: ಏಷ್ಯಾ ಕಪ್ ನಲ್ಲಿ ಟೀಂ ಇಂಡಿಯಾ ವೇಳಾಪಟ್ಟಿ ಇಲ್ಲಿದೆ

ಏಷ್ಯಾ ಕಪ್ ಗೆ ತಿಲಕ್ ವರ್ಮ ಬಿಟ್ಟು ಶುಭಮನ್ ಗಿಲ್ ಗೆ ಮಣೆ: ಇದೆಂಥಾ ಲೆಕ್ಕಾಚಾರ

ಮುಂದಿನ ಸುದ್ದಿ
Show comments