ತವರಿಗೆ ಮರಳಲು ಕಾಯ್ತಿದ್ದಾರೆ ರವಿಶಾಸ್ತ್ರಿ, ಭರತ್ ಅರುಣ್

Webdunia
ಶುಕ್ರವಾರ, 17 ಸೆಪ್ಟಂಬರ್ 2021 (09:10 IST)
ಲಂಡನ್: ಇಂಗ್ಲೆಂಡ್ ಪ್ರವಾಸದ ವೇಳೆ ಕೊರೋನಾ ಸೋಂಕಿತರಾದ ಟೀಂ ಇಂಡಿಯಾ ಕೋಚ್ ರವಿಶಾಸ್ತ್ರಿ ಮತ್ತು ಭರತ್ ಅರುಣ್ ಇನ್ನೂ ಇಂಗ್ಲೆಂಡ್ ನಲ್ಲಿಯೇ ಇದ್ದಾರೆ.


ತವರಿಗೆ ಮರಳಲು ಅವರಿಗೀಗ ಫಿಟ್ನೆಸ್ ಸರ್ಟಿಫಿಕೇಟ್ ಬೇಕಾಗಿದೆ. ಇದೀಗ ಇಬ್ಬರೂ ಕೊರೋನಾದಿಂದ ಚೇತರಿಸಿಕೊಂಡಿದ್ದು ತವರಿಗೆ ಮರಳಲು ಕಾಯುತ್ತಿದ್ದಾರೆ.

ಆರ್ ಟಿಪಿಸಿಆರ್ ನೆಗೆಟಿವ್ ಟೆಸ್ಟ್ ವರದಿ ಜೊತೆಗೆ ರೆಡಿ ಟು ಫ್ಲೈ ಫಿಟ್ನೆಸ್ ಸರ್ಟಿಫಿಕೇಟ್ ಕೂಡಾ ಇಬ್ಬರಿಗೂ ಬೇಕಾಗಿದೆ. 10 ದಿನಗಳ ಕ್ವಾರಂಟೈನ್ ಅವಧಿ ಮುಗಿದ ಬಳಿಕ ಈ ದಾಖಲಾತಿಗಳಿದ್ದರೆ ಮಾತ್ರ ಅವರಿಗೆ ತವರಿಗೆ ಮರಳಲು ಸಾಧ್ಯವಾಗಲಿದೆ. ಮುಂದಿನ ಎರಡು ದಿನಗಳ ಬಳಿಕ ಅವರಿಗೆ ಫಿಟ್ನೆಸ್ ಸರ್ಟಿಫಿಕೇಟ್ ದೊರೆಯುವ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವಿರಾಟ್ ಕೊಹ್ಲಿಯಲ್ಲಿ ಆಗಿದೆ ಈ ಒಂದು ಬದಲಾವಣೆ

ಮೊಹಮ್ಮದ್ ಶಮಿ ಎಲ್ಲಿ; ಅಜಿತ್ ಅಗರ್ಕರ್ ವಿರುದ್ಧ ಮುಗಿಬಿದ್ದ ಮಾಜಿ ಆಟಗಾರರು

ಏನೂ ಸಾಧಿಸದವರೆಲ್ಲಾ ಕೊಹ್ಲಿ, ರೋಹಿತ್ ಭವಿಷ್ಯ ನಿರ್ಧರಿಸುತ್ತಿದ್ದಾರೆ, ನನಗೂ ಹೀಗೇ ಆಗಿದೆ ಎಂದ ಹರ್ಭಜನ್

ದಕ್ಷಿಣ ಆಫ್ರಿಕಾ ವಿರುದ್ಧದ ಸೋಲಿಗೆ ಕಾರಣ ಬಿಚ್ಚಿಟ್ಟ ರಾಹುಲ್‌: ಬೌಲರ್‌ಗಳನ್ನು ಪ್ರಶಂಸಿಸಿದ ನಾಯಕ

ಮೈದಾನದಲ್ಲಿ ವಿರಾಟ್ ಕೊಹ್ಲಿ ಮಿಮಿಕ್ರಿ: ರೋಹಿತ್ ಶರ್ಮಾಗೆ ನಗುವೋ ನಗು video

ಮುಂದಿನ ಸುದ್ದಿ
Show comments