Webdunia - Bharat's app for daily news and videos

Install App

ಪಿಚ್ ಹೀಗಿರಬೇಕೆಂದು ನಾವು ಡಿಮ್ಯಾಂಡ್ ಮಾಡಲ್ಲ ಎಂದ ಟೀಂ ಇಂಡಿಯಾ ಬೌಲಿಂಗ್ ಕೋಚ್

Webdunia
ಬುಧವಾರ, 9 ಅಕ್ಟೋಬರ್ 2019 (09:06 IST)
ಮುಂಬೈ: ಟೀಂ ಇಂಡಿಯಾ ಬೌಲರ್ ಗಳು ಯಶಸ್ಸು ಕಾಣುತ್ತಿರುವುದಕ್ಕೆ ಪಿಚ್ ಗಳು ಕಾರಣವಲ್ಲ. ನಮಗೆ ಬೇಕಾದಂತ ಪಿಚ್ ನಿರ್ಮಿಸಲು ನಾವು ಡಿಮ್ಯಾಂಡ್ ಮಾಡೋದಿಲ್ಲ ಎಂದು ಬೌಲಿಂಗ್ ಕೋಚ್ ಭರತ್ ಅರುಣ್ ಹೇಳಿದ್ದಾರೆ.


‘ನಮಗೆ ಬೇಕಾದ ಪಿಚ್ ಗೆ ನಾವು ಡಿಮ್ಯಾಂಡ್ ಮಾಡಲ್ಲ. ಯಾವುದೇ ಪಿಚ್ ನಲ್ಲಿ, ಪರಿಸ್ಥಿತಿಗಳಲ್ಲಿ ಬೌಲಿಂಗ್ ಮಾಡುವ ಸಾಮರ್ಥ್ಯವಿರುವ ತಂಡವೇ ನಿಜವಾಗ ನಂ.1 ತಂಡ ಎಂಬುದು ನಮ್ಮ  ಅಭಿಪ್ರಾಯ’ ಎಂದು ಭರತ್ ಅರುಣ್ ಅಭಿಪ್ರಾಯಪಟ್ಟಿದ್ದಾರೆ.

‘ವಿದೇಶದಲ್ಲಿದ್ದಾಗ ನಾವು ವೇಗದ ಪಿಚ್ ಗೆ ಹೊಂದಿಕೊಳ್ಳಲು ಅಭ್ಯಾಸಮಾಡಬೇಕು ಎಂಬ ಮಾತುಗಳು ಬರುತ್ತವೆ. ನಮ್ಮಲ್ಲಿ ಆಡುವಾಗ ಮೊದಲ ದಿನವೇ ಸ್ಪಿನ್ನರ್ ಗಳು ಕ್ಲಿಕ್ ಆಗುವುದು ಹೇಗೆ ಎಂದು ಕಾಮೆಂಟ್ ಮಾಡುತ್ತಾರೆ’ ಎಂದು ಅರುಣ್ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments