Daily Horoscope
✕

ಭುವನೇಶ್ವರ್ ಕುಮಾರ್ ಗೆ ಟೀಂ ಇಂಡಿಯಾದಲ್ಲಿ ಕೊನೆಯ ಅವಕಾಶ

Webdunia
ಬುಧವಾರ, 8 ನವೆಂಬರ್ 2023 (11:43 IST)
Photo Courtesy: Twitter
ಮುಂಬೈ: ಇನ್ನೇನು ಟೀಂ ಇಂಡಿಯಾದಲ್ಲಿ ಅವಕಾಶವೇ ಇಲ್ಲ ಎಂದು ಕೂತಿದ್ದ ವೇಗಿ ಭುವನೇಶ್ವರ್ ಕುಮಾರ್ ಗೆ ಕೊನೆಯ ಅವಕಾಶವೊಂದು ಸಿಗುವ ಸಾಧ‍್ಯತೆಯಿದೆ.

ಏಕದಿನ ವಿಶ್ವಕಪ್ ಕ್ರಿಕೆಟ್ ಬಳಿಕ ಟೀಂ ಇಂಡಿಯಾ ಮತ್ತು ಆಸ್ಟ್ರೇಲಿಯಾ ನಡುವೆ ನವಂಬರ್ 23 ರಿಂದ ಟಿ20 ಸರಣಿ ನಡೆಯಲಿದೆ. ಈ ಸರಣಿಗೆ ಭುವನೇಶ್ವರ್ ಕುಮಾರ್ ಗೆ ಅವಕಾಶ ಸಿಗುವ ಸಾಧ‍್ಯತೆಯಿದೆ ಎನ್ನಲಾಗಿದೆ.

ಈ ಸರಣಿಗೆ ಕೊಹ್ಲಿ, ರೋಹಿತ್, ಕುಲದೀಪ್, ಬುಮ್ರಾ ಸೇರಿದಂತೆ ಖಾಯಂ ಆಟಗಾರರಿಗೆ ವಿಶ್ರಾಂತಿ ನೀಡಿ ಕಿರಿಯ ಆಟಗಾರರಿಗೆ ಮಣೆ ಹಾಕಲಾಗುತ್ತದೆ. ಇವರ ಜೊತೆ ವೇಗಿ ಭುವಿ ಕೂಡಾ ಅವಕಾಶ ಪಡೆಯುವ ಸಾಧ‍್ಯತೆಯಿದೆ. ಭುವಿ ಇತ್ತೀಚೆಗೆ ದೇಶೀಯ ಕ್ರಿಕೆಟ್ ನಲ್ಲಿ ಮಿಂಚಿದ್ದರು. ಹೀಗಾಗಿ ಮತ್ತೆ ಅವರಿಗೆ ಟೀಂ ಇಂಡಿಯಾ ಕರೆ ಸಿಗುವ ಸಾಧ‍್ಯತೆಯಿದೆ ಎಂಬ ಮಾತು ದಟ್ಟವಾಗಿ ಕೇಳಿಬರುತ್ತಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs WI 2nd T20I: ರಾಂಚಿಯಲ್ಲಿ ರೋಚಕ ಸಮರ, ಪಂದ್ಯದ ಸಮಯ, ಟಿವಿ ಹಾಗೂ ಲೈವ್ ಸ್ಟ್ರೀಮಿಂಗ್ ವಿವರ ಇಲ್ಲಿದೆ

ಸ್ಮೃತಿ ಮಂಧಾನ, ಹರ್ಮನ್ ಪ್ರೀತ್ ಕೌರ್ ನಡುವೆ ಹೀಗೆಲ್ಲಾ ನಡೆಯುತ್ತಿತ್ತಾ.. ಹರಿದಾಡುತ್ತಿದೆ ಹೀಗೊಂದು ಸುದ್ದಿ

ಅಜಿತ್ ಅಗರ್ಕರ್ ಹೋಗಿದ್ದಕ್ಕೆ ಭುವನೇಶ್ವರ್ ಕಮ್ ಬ್ಯಾಕ್, ಶಮಿಗೂ ಹೀಗೇ ಆಗಲಿ ಎಂದ ಫ್ಯಾನ್ಸ್

IND vs WI: ಭಾರತ vs ವೆಸ್ಟ್ ಇಂಡೀಸ್ 1st T20: ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ; ನಮನ್ ಧೀರ್ ಟಿ20ಐ ಪದಾರ್ಪಣೆ

ಹರ್ಮನ್ ಪ್ರೀತ್ ಕೌರ್ ನಂತರ ಮಹಿಳಾ ಕ್ರಿಕೆಟ್ ತಂಡಕ್ಕೆ ಸ್ಮೃತಿ ಮಂಧಾನ ನಾಯಕಿ ಎನ್ನುವುದಕ್ಕೆ ಇಲ್ಲಿದೆ ಸಾಕ್ಷಿ

ಮುಂದಿನ ಸುದ್ದಿ
Show comments