ಕೊನೆಗೂ ದ್ರಾವಿಡ್ ಕೋಚಿಂಗ್ ನಲ್ಲಿ ಆಡುವ ಅದೃಷ್ಟ ನನ್ನದು: ಭುವನೇಶ್ವರ್ ಕುಮಾರ್ ಸಂತಸ

Webdunia
ಬುಧವಾರ, 7 ಜುಲೈ 2021 (12:19 IST)
ಕೊಲೊಂಬೊ: ಶ್ರೀಲಂಕಾ ಸರಣಿಯಲ್ಲಿ ಟೀಂ ಇಂಡಿಯಾ ಉಪನಾಯಕನಾಗಿರುವ ವೇಗಿ ಭುವನೇಶ್ವರ್ ಕುಮಾರ್ ಕೋಚ್ ರಾಹುಲ್ ದ್ರಾವಿಡ್ ಜೊತೆ ಕೆಲಸ ಮಾಡುತ್ತಿರುವ ಖುಷಿ ಹಂಚಿಕೊಂಡಿದ್ದಾರೆ.


ರಾಹುಲ್ ದ್ರಾವಿಡ್ ಅವರ ಕೋಚಿಂಗ್ ನಲ್ಲಿ ಆಡಬೇಕೆಂಬುದು ನನ್ನ ಬಹುದಿನದ ಕನಸಾಗಿತ್ತು. ಅದೀಗ ನನಸಾಗಿದೆ ಎಂದು ಭುವಿ ಹೇಳಿಕೊಂಡಿದ್ದಾರೆ.

‘ಐಪಿಎಲ್ ನಲ್ಲಿ ಅವರ ವಿರುದ್ಧ ಆಡಿದ್ದೆ. ಆದರೆ ನನಗೆ ಅವರ ಜೊತೆ ಆಡಿದ ಹೆಚ್ಚಿನ ನೆನಪುಗಳಿಲ್ಲ. ಆದರೆ ಎನ್ ಸಿಎನಲ್ಲಿ ನಾನು ಅವರ ಜೊತೆ ಸಾಕಷ್ಟು ಮಾತನಾಡಿದ್ದೆ.ಅವರ ಜೊತೆ ಕೆಲಸ ಮಾಡಬೇಕೆಂದುಕೊಂಡಿದ್ದೆ. ಈಗ ಅವರ ಕೋಚ್ ಆಗಿ ಆಡುತ್ತಿರುವುದು ನನ್ನ ಅದೃಷ್ಟ. ಅವರು ಯುವ ಪ್ರತಿಭೆಗಳನ್ನು ಗುರುತಿಸಿ ಹೇಗೆ ಕೋಚ್ ಮಾಡುತ್ತಾರೆ ಎಂದು ತಿಳಿದುಕೊಳ್ಳಬೇಕಿತ್ತು’ ಎಂದು ಭುವಿ ಸಂತಸ ಹಂಚಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Rohit Sharma: ರೋಹಿತ್ ಶರ್ಮಾ ಫ್ಯಾನ್ಸ್ ಗೆ ಗುಡ್ ನ್ಯೂಸ್ ಕೊಟ್ಟ ಬಿಸಿಸಿಐ

19 ವರ್ಷಗಳ ಹಿಂದೆ ಸ್ನಾನ ಮಾಡಿದ್ದ ಮಗುವಿನ ವಿರುದ್ಧವೇ ಸೆಣಸಾಟಕ್ಕೆ ಸಜ್ಜಾದ ಲಯೊನೆಲ್‌ ಮೆಸ್ಸಿ

IND vs ENG: ಇದೊಂದು ವಿಡಿಯೋವೇ ರೋಹಿತ್ ಶರ್ಮಾ ನಿವೃತ್ತಿಯ ಸುಳಿವು ನೀಡಿರೋದು Video

IND vs ENG: ಲಾರ್ಡ್ಸ್ ಏಕದಿನ ಪಂದ್ಯವೇ ರೋಹಿತ್ ಶರ್ಮಾಗೆ ಕೊನೆಯ ಪಂದ್ಯವೇ

IND vs ENG: ಎಲ್ಲೋದ್ರು ಆ ರೋಹಿತ್ ಶರ್ಮಾ: ಫ್ಯಾನ್ಸ್ ಗೆ ಬೇಸರ ತಂದ ಹಿಟ್ ಮ್ಯಾನ್

ಮುಂದಿನ ಸುದ್ದಿ
Show comments